ಗುಂಡ್ಲುಪೇಟೆ:ಬಂಡೀಪುರದಿಂದ ಕೇವಲ 4 ಕಿ.ಮೀ ದೂರದಲ್ಲಿರುವ ಕೇರಳದ ವಯನಾಡು ಜಿಲ್ಲೆಯ ಅರಣ್ಯಪ್ರದೇಶದಲ್ಲಿ ಯುವಕರೊಬ್ಬರ ಮೃತದೇಹ ಪತ್ತೆಯಾಗಿದ್ದು, ಇವರು ಹುಲಿ ದಾಳಿಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಕೇರಳದ ವೈನಾಡು ಜಿಲ್ಲೆಯ ಪುಲ್‌ಪಳ್ಳಿ ನಿವಾಸಿ ಶಿವಕುಮಾರ್‌ (23) ಮೃತ ದುರ್ದೈವಿ. ಕಟ್ಟಿಗೆ ಸಂಗ್ರಹಿಸಲು ಮಂಗಳವಾರ ಕಾಡಿಗೆ ತೆರಳಿದ್ದರು. ಇವರು ರಾತ್ರಿಯಾದರೂ ಮರಳದ ಹಿನ್ನೆಲೆಯಲ್ಲಿ, ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಲ್ಲಿ ಹುಡುಕಾಟ ನಡೆಸಿದಾಗ ಶಿವಕುಮಾರ್‌ ಅವರ ಮೃತ ದೇಹ  ಪತ್ತೆಯಾಗಿದೆ.
ಕ್ಷಣ ಕ್ಷಣದ ಮಾಹಿತಿ ಹಾಗೂ ಕುತೂಹಲಕಾರಿ ಸುದ್ದಿಗಳಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಫಾಲೋ ಮಾಡಲು ಇಲ್ಲಿ ಕ್ಲಿಕ್ಕಿಸಿ
ಹುಲಿ ದಾಳಿಯಿಂದ ಅಥವಾ ಬೇರಾವ ಕಾರಣದಿಂದ ಸಾವನ್ನಪ್ಪಿದ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ ಬಾಲಚಂದ್ರ ತಿಳಿಸಿದರು.ಇದನ್ನೂ ಓದಿ:ಇಲ್ಲಿ ಪೆಟ್ರೋಲ್​ಗೆ ಕೇವಲ 25 ರೂಪಾಯಿ!
ಬನ್ನೇರುಘಟ್ಟ ಕಾಡಿಗೆ ಹೋದ ಓರ್ವ ಯುವತಿ, ಯುವಕರಿಬ್ಬರು ಶವವಾಗಿ ಪತ್ತೆ: ನಡೆದಿದ್ದಾರೂ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 20 =
Remember me
