ಮೈಸೂರು:ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಗಿರಿದರ್ಶಿನಿ ಬಡಾವಣೆಯಲ್ಲಿ ನಡೆದಿದೆ.
ಸುಚಿತ್ ಓಬಲೇಶ್ ರೈ (19) ಮೃತ ದುರ್ದೈವಿ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ವಿದ್ಯಾರ್ಥಿಯಾಗಿದ್ದ. ಕರೊನಾ ರಜೆ ವೇಳೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಎಕ್ಸಾಂಗೆ ಸಿದ್ದತೆ ಮಾಡಿಕೊಂಡಿದ್ದ. ಇದಕ್ಕಾಗಿ ಕೊಡಗಿನ ಶಾಲೆಯಲ್ಲಿ ಟ್ರೈನಿಂಗ್​ ಸಹ ಪಡೆದಿದ್ದ.
ಇದನ್ನೂ ಓದಿರಿ:ನೀನು ಸತ್ತ ಮೇಲೆ ಮಗ ನನ್ನ ಜತೆ ಇರಬೇಕು ಅಂತಿದ್ದಾರೆ ವಿಚ್ಛೇದಿತ ಪತಿ- ಹೀಗೆ ಕಂಡೀಷನ್​ ಹಾಕ್ಬೋದಾ?
ಆದರೆ, ಇದೀಗ ಯಾರು ಇಲ್ಲದ ವೇಳೆ ಸುಜಿತ್​ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಪಿಡಿಎಫ್ ಜನಕ, ಅಡೋಬ್ ಸಹ ಸಂಸ್ಥಾಪಕ ಚಾರ್ಲ್ಸ್ ಇನ್ನಿಲ್ಲ
ಸರ್ಕಾರಿ ಕಚೇರಿಯಲ್ಲೇ ಮಹಿಳೆ ಜತೆ ಸರಸ: ವಿಡಿಯೋ ವೈರಲ್​ ಬೆನ್ನಲ್ಲೇ ರೆವಿನ್ಯೂ ಇನ್ಸ್​ಪೆಕ್ಟರ್ ಅರೆಸ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 1 =
Remember me
