ದಾವಣಗೆರೆ:ಫೋಟೋಶೂಟ್​ ಹುಚ್ಚಿನಿಂದಾಗಿ ರೈಲ್ವೆ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಳ್ಳಲು ಮುಂದಾದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಸಚಿನ್ (16) ಎಂಬಾತ ಸಾವಿಗೀಡಾದ ಯುವಕ.
ದಾವಣಗೆರೆಯ ಡಿಸಿಎಂ ಟೌನ್‌ಶಿಪ್‌ನ ಬಳಿ ಈ ದುರಂತ ಸಂಭವಿಸಿದೆ. ಫೋಟೋಶೂಟ್​ಗೆಂದು ಈ ಯುವಕ ಗೆಳೆಯರೊಂದಿಗೆ ಇಲ್ಲಿಗೆ ಬಂದಿದ್ದಾನೆ. ಒಳ್ಳೆಯ ಬ್ಯಾಕ್​ಗ್ರೌಂಡ್​​ ಸಿಗುತ್ತದೆ ಎಂದು ಹಳಿ ಮೇಲೆ ನಿಂತವ ಈಗ ಮರಳಿ ಬಾರದ ಲೋಕಕ್ಕೆ ತೆರಳಿದ್ದಾನೆ.
ರೈಲು ಬರುವಾಗ ಹಳಿ ಮೇಲೆ ನಿಂತು ಫೋಟೋ ತೆಗೆದುಕೊಂಡರೆ ಚೆನ್ನಾಗಿ ಕಾಣಿಸುತ್ತದೆ ಎಂದು ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದಾನೆ. ರೈಲು ಪಕ್ಕದ ಹಳಿ ಮೇಲೆ ಸಾಗುತ್ತದೆ ಎಂದುಕೊಂಡಿದ್ದ. ಆದರೆ ರೈಲು ಸಾಗುವ ಹಳಿ ಮೇಲೇ ಆತ ನಿಂತಿದ್ದು, ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಬೈಕ್‌‌ಗೆ ಲಾರಿ ಡಿಕ್ಕಿ: ಹಿರಿಯ ಪತ್ರಕರ್ತ ಗಂಗಾಧರಮೂರ್ತಿ ವಿಧಿವಶ

‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!

ಹ್ಯಾಕರ್​ ಶ್ರೀಕಿ ಬಂಧನ ಆಗುವವರೆಗೂ ಇಷ್ಟು ಬುದ್ಧಿವಂತರಿದ್ದಾರೆ ಅನ್ನೋದೇ ಗೊತ್ತಿರಲಿಲ್ಲ: ಗೃಹಸಚಿವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 18 =
Remember me
