ಕೋಲಾರ:ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನೊಬ್ಬ ಸಂಕಷ್ಟ ಎದುರಿಸುವಂತಾಗಿದ್ದು, ಆತನ ಮನೆಯನ್ನೇ ಧ್ವಂಸಗೊಳಿಸಲಾಗಿದೆ. ಕೋಲಾರ ಜಿಲ್ಲೆಯ ವೇಮಗಲ್ ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ.
ವೇಮಗಲ್ ಗ್ರಾಮದ ಮುನಿರಾಜು ಹಾಗೂ ಸಿಂಧು ಪ್ರೀತಿಸಿ ಮದುವೆಯಾದ ದಂಪತಿ. ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು ಇತ್ತೀಚೆಗೆ ಮದುವೆಯಾಗಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಮತ್ತು ಮದುವೆಗೆ ಯುವತಿಯ ಮನೆಯವರಿಂದ ವಿರೋಧವಿತ್ತು.
ವಿರೋಧವನ್ನು ಲೆಕ್ಕಿಸದೆ ಮುನಿರಾಜು ಮದುವೆಯಾಗಿದ್ದಕ್ಕೆ ಸಿಟ್ಟಾದ ಯುವತಿ ಕಡೆಯವರು ಆತನ ಮನೆಯನ್ನು ಧ್ವಂಸ ಮಾಡಿದ್ದಾರೆ. ಮನೆಯಲ್ಲಿನ ವಸ್ತುಗಳಿಗೆ ಹಾನಿ ಮಾಡಿದ್ದಲ್ಲದೆ, ಅವುಗಳಿಗೆ ಬೆಂಕಿ ಕೂಡ ಹಚ್ಚಿದ್ದಾರೆ. ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಜಸ್ಥಾನ ಪೊಲೀಸರ ಮನಗೆದ್ದ ‘ಕೆಜಿಎಫ್​-2’ ‘ವಯಲೆನ್ಸ್​’!

ವಿಚ್ಛೇದಿತೆ ಜತೆ 4 ವರ್ಷ ಲಿವಿಂಗ್ ಟುಗೆದರ್ ಇದ್ದು, ಮೂರನೇ ಮದ್ವೆ ಮಾಡ್ಕೊಂಡ ಭೂಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
