ತುಮಕೂರು:ಚತುರ್ಥಿ ಸಲುವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಇಂದು ಕೊಂಡೊಯ್ದು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ತುಮಕೂರಿನ ಭೀಮಸಂದ್ರ ನಿವಾಸಿ ಚೇತನ್​ (15) ಸಾವಿಗೀಡಾದ ಯುವಕ.
ಇಂದು ಸಂಜೆ ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಸಂದರ್ಭ ನೀರಿನಲ್ಲಿ ಮುಳುಗಿ ಈತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
18ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ!; ನಷ್ಟದಲ್ಲಿದೆ 50 ವರ್ಷಗಳ ಇತಿಹಾಸವಿರುವ ಕಂಪನಿ..

ಹಬ್ಬಕ್ಕೆ ನಾನೇ ಗೌರಿ ತರಬೇಕು ಅಂತ ಸಹೋದರಿಯರ ಗಲಾಟೆ: ತಂಗಿ ತಂದಿದ್ದಕ್ಕೆ ಅಕ್ಕ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − two =
Remember me
