ಚಿಕ್ಕಬಳ್ಳಾಪುರ:ಮಚ್ಚಿನಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಗೌರಿ ಬಿದನೂರು ತಾಲ್ಲೂಕಿನ ಚಿಕ್ಕಕುರುಗೋಡು ಬಳಿ ನಡೆದಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕುರುಬರಹಳ್ಳಿ ನಿವಾಸಿ ಮಂಜುನಾಥ್ (29) ಹತ್ಯೆಯಾದ ವ್ಯಕ್ತಿ. ಭಾನುವಾರ ಮುಂಜಾನೆ ಘಟನೆ ನಡೆದಿದೆ. ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಯುವಕನನ್ನು ರಸ್ತೆ ಬದಿ ಬಿಸಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಅಂತ್ಯಸಂಸ್ಕಾರದ ಬೆನ್ನಲ್ಲೇ ಸಮಾಧಿಯಿಂದ ಹೆಣ್ಣುಮಗುವಿನ ಮೃತದೇಹ ಕಿತ್ತು ರಸ್ತೆಗೆಸೆದ ಧರ್ಮಾಂಧರು!
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಆಸ್ಪತ್ರೆಗೆ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕ ಸಾವಿಗೀಡಾಗಿದ್ದಾನೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರಿನಲ್ಲಿ ಮಾಸ್ಕ್‌ ಹಾಕದವರಿಗೆ ಬಿದ್ದದ್ದು ಒಂದು ಕೋಟಿ ರೂಪಾಯಿ ದಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 16 =
Remember me
