ಬೆಂಗಳೂರು:ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ಶನಿವಾರ ತಡರಾತ್ರಿ ಹೊಸಕೋಟೆ ಟೋಲ್​ಗೇಟ್ ಬಳಿ ನಡೆದಿದೆ.
ಇದನ್ನೂ ಓದಿ:ಮೊಬೈಲ್​ ರಿಪೇರಿ ಮಾಡಿಸಿಕೊಳ್ಳುವ ನೆಪದಲ್ಲಿ ಬಂದವಳು ಬಟ್ಟೆ ಬಿಚ್ಚಿಸಿ ಬೆತ್ತಲೆ ವಿಡಿಯೋ ಮಾಡಿದ್ಳು!
ಮೃತ ಯುವಕರನ್ನು ರಾಜೇಶ್, ಲವನಿತ್ ಹಾಗೂ ಹರೀಶ್​ ಎಂದು ಗುರುತಿಸಲಾಗಿದೆ. ಕಂಠಪೂರ್ತಿ ಕುಡಿದಿದ್ದ ಮೂವರು ಒಂದೇ ಬೈಕಿನಲ್ಲಿ ತ್ರಿಬಲ್ ರೈಡ್ ಹೋಗಿದ್ದರು. ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದ ಯುವಕರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೆಲ್ಮೆಟ್ ಹಾಕದೆಯಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರಿಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.(ಏಜೆನ್ಸೀಸ್​)
ಇದನ್ನೂ ಓದಿ:ವಿವಾಹಿತ ಕಾನ್ಸ್​ಟೇಬಲ್​ ಜತೆ ಮಹಿಳಾ ಎಸ್​ಐ ಲವ್ವಿಡವ್ವಿ: ಏನೇ ಮಾಡಿದ್ರೂ ಸಂಬಂಧ ಮಾತ್ರ ಬಿಡ್ತಿಲ್ಲ!
ನಾನಿನ್ನು ಚಿಕ್ಕ ಹುಡುಗಿ ಸದ್ಯಕ್ಕೆ ಆ ಮಾತು ಕೇಳಲೇಬೇಡಿ ಎಂದ ಅನುಪಮಾ ಪರಮೇಶ್ವರನ್​..!

ಅಪಘಾತದಲ್ಲಿ ಮೃತಪಟ್ಟ ಹೆಬ್ಬಾವಿಗೆ ಅಂತ್ಯಸಂಸ್ಕಾರ: ಗ್ರಾಮಸ್ಥರ ಮಾತು ಕೇಳಿದ್ರೆ ಫಿದಾ ಗ್ಯಾರೆಂಟಿ!

ಪ್ರೀತಿಸಿ ಮದುವೆ ಆದ 8 ತಿಂಗಳಿಗೆ ಪತ್ನಿಯನ್ನೇ ಕೊಂದ ಪತಿರಾಯ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five + nineteen =
Remember me
