ಧಾರವಾಡ:ಮಗಳನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಹುಡುಗಿಯ ತಮದೆಯೇ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಚಾಕು ಇರಿತಕ್ಕೆ ಒಳಗಾಗಿ ಶಶಾಂಕ್​ ಮೂಗನ್ನವರ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗೆಂದು ದಾಖಲಿಸಲಾಗಿದೆ.
ಘಟನೆಯೂ ಧಾರವಾಡ ಜಿಲ್ಲೆ ಉಪನಗರ ಪೊಲೀಸ್​ ಠಾಣೆ ವ್ಯಾಪ್ತಿಯ ಸೈದಾಪುರದಲ್ಲಿ ನಡೆದಿದ್ದು, ಹುಲಗಪ್ಪ ಬಡಿಗೇರ ಎಂಬಾತ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ:ಆಸ್ಟಿನ್​​ನಲ್ಲಿ ನಡೆಯಲಿರುವ ನಾವಿಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 18 =
Remember me
