ಬೆಂಗಳೂರು:ಭಾರತದಲ್ಲಿ ಅತಿಥಿಯನ್ನು ದೇವರ ರೂಪದಲ್ಲಿ ನೋಡುವ ಪರಿಪಾಠವಿದೆ. ಆದರೆ ಇಲ್ಲೊಬ್ಬ ಸ್ಥಳೀಯ ವರ್ತಕ, ಪ್ರವಾಸಕ್ಕೆಂದು ಬಂದ ವಿದೇಶಿ ಪ್ರಜೆಗೆ ಕಿರುಕುಳ ನೀಡಿದ್ದಾನೆ. ಇದರಿಂದ ಭೀತಿಗೊಳಗಾದ ವಿದೇಶಿಗ, ತಕ್ಷಣ ಸ್ಥಳದಿಂದ ಕಾಲ್ಕಿತ್ತಿದ್ದಾರೆ!
ಇದನ್ನೂ ಓದಿ:ಪವಿತ್ರಾ ಲೋಕೇಶ್ ಬಳಿಕ ಕೆಲ ಯೂಟ್ಯೂಬರ್ಸ್​ಗೆ ಶಾಕ್​ ಕೊಟ್ಟ ನಟ ನರೇಶ್! ಕೋರ್ಟ್​ನಿಂದ ಹೊರಬಿತ್ತು ಆದೇಶ​
ನೆದರ್ ಲ್ಯಾಂಡ್ ದೇಶದ ಪ್ರಜೆ ಪೆಡ್ರೋ ಮೊಟಾ ಎಂಬುವವರು, ಭಾರತಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ಸಂದರ್ಭ ಚಿಕ್ಕಪೇಟೆಯ ಮಾರುಕಟ್ಟೆಯನ್ನು ವಿಡಿಯೋ ಮಾಡಿಕೊಂಡು ಸುತ್ತಾಡುತ್ತಾ ಸ್ಥಳಾನ್ವೇಶನೆ ಮಾಡುತ್ತಿದ್ದರು. ಈ ಸಂದರ್ಭ ಸ್ಥಳೀಯ ವರ್ತಕ ಪೆಡ್ರೋರನ್ನು ಎಳೆದಾಡಿ ಕಿರುಕುಳ ನೀಡಿದ್ದಾನೆ.



ಇದನ್ನೂ ಓದಿ:ಯೂಟ್ಯೂಬ್​ ವೀವ್ಸ್​ಗಾಗಿ ವಿಮಾನ ಪತನ ಮಾಡಿದ ಯೂಟ್ಯೂಬರ್​ಗೆ 20 ವರ್ಷ ಜೈಲು ಶಿಕ್ಷೆ ಸಾಧ್ಯತೆ!
ಪೆಡ್ರೋ‌ ಮೊಟಾ ಯೂಟ್ಯೂಬರ್ ಕೂಡ ಆಗಿದ್ದು, ಈ ವಿಡಿಯೋ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಅವರು ಅದನ್ನು ತಮ್ಮ ಚ್ಯಾನಲ್ಅಲ್ಲಿ ಅಪ್ಲೋಡ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ನಡೆದ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು ತಕ್ಷಣ ಪ್ರಕರಣವನ್ನು ಡಿಸಿಪಿ ಗಮನಕ್ಕೆ ಸ್ಥಳೀಯರು ತಂದಿದ್ದಾರೆ.
ಇದನ್ನೂ ಓದಿ:ಥಿಯೇಟರ್​ ಒಳಗೆ ನೋಡ ನೋಡ್ತಿದ್ದಂತೆ ಯುವಕ.. ಕಹಿ ಘಟನೆ ಬಿಚ್ಚಿಟ್ಟ ಲೈಂಗಿಕ ಶಿಕ್ಷಣದ ಯೂಟ್ಯೂಬರ್​
ಮಾಹಿತಿ ಪಡೆದ ಪಶ್ಚಿಮ ವಿಭಾಗದ ಪೊಲೀಸರು ವಿಡಿಯೋದಲ್ಲಿ ಕಿರುಕುಳ ನೀಡಿರುವ ನವಾಬ್ ಶರೀಫ್ ಹಯಾತ್ ಎಂಬ ಆರೋಪಿಯನ್ನು ಬಂಧಿಸಿದ್ದು Sumoto ಪ್ರಕಣ ದಾಖಲು ಮಾಡಿಕೊಂಡಿದ್ದಾರೆ.
Pertaining to this, action has been taken and the concerned person rounded up. Strict action will be taken against him. No such misbehaviour with foreign tourists will be tolerated.https://t.co/EsrOvP4gZ7
— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice)June 12, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
