ತುಮಕೂರು:ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಶಿರಾ ಕ್ಷೇತ್ರದಲ್ಲೇ ಠಿಕಾಣಿ ಹೂಡಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಕೇವಲ ಮೂರು ಟೀ ಗೆ 500 ರೂ. ಮುಖಬೆಲೆಯ 5-6 ನೋಟುಗಳನ್ನು ಟೀ ಅಂಗಡಿಯ ಗಲ್ಲಾಪಟ್ಟಿಗೆ ಹಾಕುವ ಮೂಲಕ ಜಮೀರ್ ಅಹ್ಮದ್ ಚುನಾವಣಾ ನೀತಿ ಸಂಹಿತೆಯನ್ನು ಗಾಳಿಗೆ ತೂರಿದ್ದಾರೆ.
ಶಿರಾ ನಗರದ ಬೇಗಮ್ ಮಹಲ್ಲಾದಲ್ಲಿ ಶನಿವಾರ ಚುನಾವಣಾ ಪ್ರಚಾರದ ವೇಳೆ ಟೀ ಅಂಗಡಿಗೆ ತೆರಳಿದ್ದ ಜಮೀರ್ ಗೆ ಅಂಗಡಿ ಮಾಲೀಕ ಪ್ರೀತಿಯಿಂದ ಟೀ ಕೊಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಕಿಸೆಯಿಂದ 500 ರೂ. ಮುಖಬೆಲೆಯ 5-6 ನೋಟುಗಳನ್ನು ಎಳೆದು ಗಲ್ಲಾಪಟ್ಟಿಗೆ ಜಮೀರ್​ ಹಾಕಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಈ ಸಂಕಷ್ಟವನ್ನೂ ಎದುರಿಸಬೇಕಿದೆ.
https://www.facebook.com/VVani4U/videos/1009737106171597
‘ಯತ್ನಾಳ್​ ಮಾನಸಿಕ ಸ್ಥಿತಿ ಸರಿ ಇಲ್ಲ, ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ’

ನಾನು ಮಾಜಿ ಡಿಸಿಎಂ ಅಣ್ಣನ ಮಗಳು… ಮದುವೆ ಆಗದಿದ್ರೆ ರೇಪ್​ ಕೇಸ್​ ಹಾಕ್ತೀನಿ: ಬೆಚ್ಚಿಬೀಳಿಸುತ್ತೆ ಆಕೆಯ ಹಿಸ್ಟರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + twenty =
Remember me
