ಬೆಂಗಳೂರು:ಡ್ರಗ್ಸ್​ ಮಾಫಿಯಾ ವಿರುದ್ಧ ಧ್ವನಿ ಎತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರ್ಗಿ, ಪ್ರತಿದಿನ ಒಂದಲ್ಲ ಒಂದು ಮಹತ್ವದ ವಿಷಯವನ್ನು ಬಹಿರಂಗ ಮಾಡುತ್ತಿದ್ದಾರೆ.
ಆದರೆ ಈಗ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್​ ಪ್ರಶಾಂತ್​ ಸಂಬರಗಿ ವಿರುದ್ಧ ದೂರು ನೀಡಿದ್ದಾರೆ. ಡ್ರಗ್ಸ್​ ಮಾಫಿಯಾ ಪ್ರಕರಣದಲ್ಲಿ ಪ್ರಶಾಂತ್​ ಸಂಬರಗಿ ಅನವಶ್ಯಕವಾಗಿ ನನ್ನ ಹೆಸರು ತಂದಿದ್ದಾರೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆ ಉಂಟಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಮೀರ್​ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ:ನಾನು ಚೆಂಡು ಹೂವಿನ ಗಿಡವನ್ನೇ ಗಾಂಜಾ ಎಂದುಕೊಂಡಿದ್ದೆ; ಸಿ.ಟಿ.ರವಿ
ಸದ್ಯ ಡ್ರಗ್ಸ್​ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ಸಂಜನಾ ಗಲ್ರಾನಿ ಜಮೀರ್​ ಜತೆ ಕೊಲಂಬಕ್ಕೆ ಏಕೆ ಹೋಗಿದ್ದರು ಎಂದು ಪ್ರಶಾಂತ್​ ಸಂಬರಗಿ ಪ್ರಶ್ನಿಸಿದ್ದರು. ಜಮೀರ್​ ದೂರಿನ ಅನ್ವಯ ಪೊಲೀಸರು ಎನ್​ಸಿಆರ್​ ದಾಖಲು ಮಾಡಿಕೊಂಡಿದ್ದಾರೆ.
VIDEO: ಸುಶಾಂತ್​ ಸಿಂಗ್​ರ ಅನ್​ಸೀನ್​ ವಿಡಿಯೋಗಳು ವೈರಲ್​; ನೋಡಿದರೆ ಶಾಕ್​ ಆಗದೆ ಇರದು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
