ಬೆಂಗಳೂರು:ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಪೂರ್ಣಗೊಳಿಸಲು ನಿಗದಿತ ಕಾಲಮಿತಿ ಹಾಕಿಕೊಳ್ಳಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್(Zameer Ahmed)ಅಧಿಕಾರಿಗಳಿಗೆ ಗಡುವು(Deadline)ನೀಡಿದ್ದಾರೆ.
ಇದನ್ನೂ ಓದಿ:ತಿಮ್ಮಪ್ಪನ ಸನ್ನಿಧಿಯಲ್ಲೇ ನಟಿಗೆ ಮುತ್ತಿಟ್ಟ ಖ್ಯಾತ​ ನಿರ್ದೇಶಕ; ಕಿಡಿಕಾರಿದ ಭಕ್ತರು
“ವಸತಿ ಇಲಾಖೆಯ ವ್ಯಾಪ್ತಿಗೆ ಬರುವ ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬವಾದರೆ ಬಡವರಿಗೆ ಸೂರು ನಿರ್ಮಿಸಿಕೊಡುವ ಉದ್ದೇಶ ಪೂರ್ಣಗೊಳ್ಳುವುದಿಲ್ಲ! ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ” ಎಂದು ಸಚಿವರು ಹೇಳಿದ್ದಾರೆ.

“ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಅನ್ನು ರೂಪಿಸಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆಯನ್ನು ಕೈಗೆತ್ತಿಕೊಳ್ಳಬೇಕು. ಪ್ರದಾನಮಂತ್ರಿ ಆವಾಸ್ ಯೋಜನೆಯ(Pradhanmantri aawas yojana)ಅವಧಿ ಜೂನ್ ತಿಂಗಳಿಗೆ ಅಂತ್ಯವಾಗಲಿದ್ದು, 1.41 ಕೋಟಿ ಮನೆಗಳ ಗುರಿಯ ಪೈಕಿ 37,000 ಮನೆಗಳಿಗೆ ಮಾತ್ರ ಅನುಮತಿ ದೊರೆತಿದೆ” ಎಂದು ಹೇಳಿದರು.
ಇದನ್ನೂ ಓದಿ:ವಿದ್ಯಾರ್ಥಿ ವೀಸಾ ದಿನ: ಅಮೆರಿಕ ರಾಯಭಾರ ಕಚೇರಿ​-ಭಾರತ ಉನ್ನತ ಶಿಕ್ಷಣ ಸಹಯೋಗದ ಸಂಭ್ರಮಾಚರಣೆ
“ಚುನಾವಣೆ ಮತ್ತಿತ್ತರ ಕಾರಣಗಳಿಂದ ತಡವಾಗಿದ್ದರೆ ತಕ್ಷಣ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಮಯ ವಿಸ್ತರಣೆಗೆ ಅನುಮತಿ ಕೋರಿ. ಅಗತ್ಯವಾದರೆ ದೆಹಲಿಗೆ ತೆರಳಿ ಕೇಂದ್ರ ಸಚಿವರ ಜತೆಯೂ ಚರ್ಚೆಸುತ್ತೇನೆ” ಎಂದು ಸಚಿವ ಜಮೀರ್ ಅಹಮದ್ ಅಧಿಕಾರಿಗಳಿಗೆ ಹೇಳಿದ್ದಾರೆ,(ಏಜೆನ್ಸೀಸ್).
ಮೇಕಪ್ ಇಲ್ಲದ ಫೋಟೋವನ್ನು ಹಂಚಿಕೊಂಡ ನಟಿ ಆಲಿಯಾ ಭಟ್; ವಾವ್ ಎಂದ ಫ್ಯಾನ್ಸ್! ಇಲ್ಲಿವೆ ನೋಡಿ ಫೋಟೋಗಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 6 =
Remember me
