ಶಿವಮೊಗ್ಗ:ಯುವತಿಯೊಬ್ಬಳನ್ನು ಶಿವಮೊಗ್ಗದಿಂದ ಬೆಂಗಳೂರಿಗೆ ಕರೆದೊಯ್ಯಲು ಜೀರೋ ಟ್ರಾಫಿಕ್ ಮಾಡಿರುವುದು ನಗರದಲ್ಲಿಂದು ಗಮನ ಸೆಳೆದಿದೆ. ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬಳನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲು ಈ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭದ್ರಾವತಿಯ 18 ವರ್ಷದ ಯುವತಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಂಬಂಧಪಟ್ಟವರು ಇಂದು ಶಿವಮೊಗ್ಗದಿಂದ ಹೊರಟಿದ್ದಾರೆ.
ಪಿತ್ತಜನಕಾಂಗದ ಸಮಸ್ಯೆಯಿಂದ ಬಳಲುತ್ತಿದ್ದ ಈಕೆಯನ್ನು ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸುವ ಸಲುವಾಗಿ ಶಿಫ್ಟ್ ಮಾಡಲಾಗುತ್ತಿದೆ. ಅದಕ್ಕಾಗಿ ಮೂರು ಆ್ಯಂಬುಲೆನ್ಸ್​ಗಳ ಬಳಸಿದ್ದಲ್ಲದೆ, ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿರುವುದರಿಂದ ಈ ಪ್ರಕರಣ ಗಮನ ಸೆಳೆದಿದ್ದು, ಕುತೂಹಲವನ್ನು ಕೂಡ ಮೂಡಿಸಿದೆ.
ರಾಜಧಾನಿಯಲ್ಲಿ ಸಿಗ್ತಿದೆ ಅರ್ಧಬೆಲೆಗೆ ಮದ್ಯ, ಕಳ್ಳಸಾಗಾಟ ಶುರು: 70ಕ್ಕೂ ಅಧಿಕ ಮಂದಿಯ ಬಂಧನ..
ಹೋಮ್​ವರ್ಕ್ ಮಾಡದ 5 ವರ್ಷದ ಮಗಳಿಗೆ ಅಮ್ಮನಿಂದಲೇ ಇದೆಂಥ ಶಿಕ್ಷೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
