ಬೆಂಗಳೂರು:ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಾಣು ದೃಢಪಟ್ಟಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಹಾಗೂ ರೋಗ ಲಕ್ಷಣ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ಸಂಪರ್ಕಿಸುವಂತೆ ಸೂಚಿಸಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ರೋಗ ಕುರಿತು ಭಯಪಡುವ ಅಗತ್ಯವಿಲ್ಲ. ಜ್ವರ ಪೀಡಿತರಿಗೆ ಕಣ್ಣು ಕೆಂಪಾಗುವಿಕೆ, ಕೀಲುಗಳಲ್ಲಿ ನೋವು, ತಲೆನೋವು, ದದ್ದುಗಳು, ಸ್ನಾಯುಗಳಲ್ಲಿ ನೋವು ಕಂಡುಬಂದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು. ಈ ಜ್ವರ 2 ದಿನಗಳಿಂದ 7 ದಿನಗಳವರೆಗೆ ಇರುತ್ತದೆ. ರೋಗಲಕ್ಷಣ ಅನುಸಾರ ಚಿಕಿತ್ಸೆ ನೀಡಲಾಗುತ್ತದೆ. ಗರ್ಭಿಣಿ, ಬಾಣಂತಿಯರು ಈ ವೈರಾಣುವಿನ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + fourteen =
Remember me
