ಗಾಂಧಿನಗರ:ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ರ ಅಹಮದಾಬಾದ್ ಭೇಟಿಗೆ ಸುಮಾರು 100 ಕೋಟಿ ರೂ. ಖರ್ಚು ಮಾಡಲಾಗಿದೆ ಎಂಬುದು ಆಧಾರರಹಿತ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಹೇಳಿದ್ದಾರೆ.
‘ಅಧ್ಯಕ್ಷ ಟ್ರಂಪ್​ರಿಗಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದಿಂದ 8 ಕೋಟಿ ರೂ. ಹಾಗೂ ಅಹಮದಾಬಾದ್ ಮಹಾನಗರ ಪಾಲಿಕೆ ವತಿಯಿಂದ 4.5 ಕೋಟಿ ರೂ. ಖರ್ಚು ಮಾಡಲಾಗಿದೆ.
ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ಒಟ್ಟು ಖರ್ಚು 12.5 ಕೋಟಿ ರೂ. ಹಣ ಖರ್ಚು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 1 =
Remember me
