ಚೆನ್ನೈ:ಪಟಾಕಿ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧು​ನಗರ ಜಿಲ್ಲೆಯ ಸತ್ತೂರು ಸಮೀಪದ ಬನೈಯಾಡಿಪಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಂಡಿಯಾಪುರ ಷಣ್ಮುಗ (36) ಎಂದು ಗುರುತಿಸಲಾಗಿದ್ದು, ಜಯಪಾಲ್​ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ದುರಂತ ಸಂಘವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜಯಪಾಲ್​ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ದುರಂತ ಸಂಭವಿಸಿದ್ದು, ಪಟಾಕಿ ತಯಾರಿಸಲು ಕಚ್ಚಾ ವಸ್ತುಗಳನ್ನು ಸಿದ್ದಪಡಿಸುವ ವೇಳೆ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲೇ ಕಚ್ಚಾ ವಸ್ತುಗಳಿದ್ದ ಕೊಠಡಿ ಸ್ಪೋಟಗೊಂಡಿದ್ದು, ಕಾರ್ಮಿಕ ಷಣ್ಮುಗ ಸ್ಥಳದಲ್ಲೇ ಅಸುನೀಗಿದ್ದಾರೆ. ಕಾರ್ಮಿಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH| Tamil Nadu | One person died in an explosion in a firecracker manufacturing factory near Sattur in Virudhunagar district today: Fire and Rescue Departmentpic.twitter.com/RemmKOuwku
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
