ಲಖನೌ:ಮದುವೆ ಮನೆಯಲ್ಲಿ ಆಹಾರ ಸೇವಿಸಿದ ನಂತರ ಹೊಟ್ಟೆನೋವು ಹಾಗೂ ವಾಂತಿಯ ಕಾರಣದಿಂದಾಗಿ 10 ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರಪ್ರದೇಶದ ಬುದೌನ್​ನಲ್ಲಿ ಘಟನೆ ನಡೆದಿದ್ದು ಫುಡ್​ ಪಾಯ್ಸನಿಂಗ್​ ಆಗಿರಬಹುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಶಂಕಿಸಿದ್ದಾರೆ.
ಇದನ್ನೂ ಓದಿ:14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಮತ್ತು ಆಹಾರವನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನೆ ಕುರಿತು ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + sixteen =
Remember me
