ಶ್ರೀನಗರ:ಸಾರಿಗೆ ಬಸ್​ ಒಂದು ಸೇತುವೆಯಿಂದ ಕಣಿವೆಗೆ ಬಿದ್ದ ಪರಿಣಾಮ 10 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಜಾಜ್ಜರ್​ ಕೋಟ್ಲಿ ಬಳಿ ಇರುವ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮೇ 30) ಬೆಳಗ್ಗೆ ನಡೆದಿದೆ.
ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿತ್ತು. ಈ ಅವಘಡದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್​ ಸೇತುವೆಯಿಂದ ಕೆಳಗೆ ಬಿದ್ದು ದುರ್ಘಟನೆ ಸಂಭವಿಸಿದೆ.
#WATCH| J&K | A bus going from Amritsar to Katra fell into a deep gorge. As per Jammu DC, 10 people died in the accident. More details awaited.
Visuals from the spot.pic.twitter.com/fM2rN0fMSN
— ANI (@ANI)May 30, 2023

ನಿನ್ನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಟ್ರ್ಯಾಕ್ಟರ್​ ಟ್ರಾಲಿ ಕಣಿವೆಗೆ ಬಿದ್ದು ಆರು ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ಮೃತಪಟ್ಟಿದ್ದರು. ಅಲ್ಲದೆ, 26ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ಜಮ್ಮು-ಕಾಶ್ಮೀರದಲ್ಲಿ ಅದೇ ಮಾದರಿಯಲ್ಲಿ ಬಸ್​ ಅವಗಢ ಸಂಭವಿಸಿದೆ.
2 ತಿಂಗಳಲ್ಲಿ ಮೂರು ಮರಿಗಳು ಸೇರಿ 6 ಚೀತಾ ಸಾವು: ಕೇಂದ್ರ ಸರ್ಕಾರ ಕೊಟ್ಟ ಉತ್ತರ ಹೀಗಿದೆ….

ಮೋದಿ ನವಹಾದಿ; 9 ವರ್ಷಗಳ ಆಡಳಿತದ ಚಿತ್ರಣ

ಕಾಶಿ ವಿಶ್ವನಾಥನಿಗೆ ನಮೋ ನಮನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 4 =
Remember me
