ಲಕ್ನೋ:ಇಂದು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬಸ್ ಮತ್ತು ಟೆಂಪೋ ಡಿಕ್ಕಿ ಹೊಡೆದು ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
#WATCH| Bulandshahr, Uttar Pradesh: 10 people have died and several injured after a bus collided with a pickup truck on the Meerut-Budaun Highway in Salempur.
Bulandshahr DM CP Singh says, "A pickup truck was going from Ghaziabad to Sambal and a bus from Dibai was going towards…pic.twitter.com/0uD07eX4Dv
— ANI UP/Uttarakhand (@ANINewsUP)August 18, 2024

ಪೋಲಿಸರ ಪ್ರಕಾರ, ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ ಹತ್ತು ಮಂದಿ ಸೇಲಂಪುರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಟೆಂಪೋಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿಯಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗವೂ ಜಖಂಗೊಂಡಿದೆ.
ಅಪಘಾತಕ್ಕೆ ಕಾರಣ ಪೊಲೀಸರಿಂದ ಇನ್ನಷ್ಟೇ ತಿಳಿದು ಬರಬೇಕಿದೆ. ತನಿಖೆಯನ್ನು ಪ್ರಾರಂಭಿಸಲಾಗಿದೆ.
ವಿಶ್ವದ ಶ್ರೀಮಂತ ಶ್ವಾನ; ಈ ನಾಯಿ ಹೆಸರಲ್ಲಿದೆ ಬರೋಬ್ಬರಿ 3,3356 ಕೋಟಿ ರೂ. ಆಸ್ತಿ !

ಸಾರಿಗೆ ಬಸ್​ ಗುದ್ದಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 1 =
Remember me
