ಲಕ್ನೋ:ಯಾತ್ರಾರ್ಥಿಗಳನ್ನು ಕರೆ ತರುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಹತ್ತು ಜನ ಮೃತಪಟ್ಟು 30 ಜನ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಇಥುವಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಸುಮಾರು 100 ಜನ ಆಗ್ರಾ ಬಳಿಯ ಲಕ್ನಾ ದೇವಿ ದರ್ಶನ ಮಾಡಿಕೊಂಡು ಲಾರಿಯೊಂದರಲ್ಲಿ ತಮ್ಮ ಹಳ್ಳಿಗೆ ವಾಪಸ್ ಬರುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬಡೇಪುರ ಬಳಿ 30 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ.
ಗಾಯಾಳುಗಳನ್ನು ಇಥುವಾ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಸಂಖ್ಯೆ ಹೆಚ್ಚಳ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಲ್ಲಿ ಮಹಿಳೆ ಹಾಗೂ ಮಕ್ಕಳ ಸಂಖ್ಯೆಯೇ ಅಧಿಕವಾಗಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.
ಪಶ್ಚಿಮ ಬಂಗಾಳ ಚುನಾವಣಾ ಹಿಂಸಾಚಾರಕ್ಕೆ ಅಮಿತ್ ಶಾ ಹೊಣೆ ಎಂದ ದೀದಿ

ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೆ ನಂಬರ್​ ಪ್ಲೇಟ್ ಮರೆಮಾಚಿ ಪರಾರಿ!; ದಂಡ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪ್ರಚಂಡರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
