ಲಕ್ನೋ:ಮ್ಯಾಗಿ ಸೇವಿಸಿ 10 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಒಂದೇ ಕುಟುಂಬದ ಐವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ ನಡೆದಿದೆ.
ಪುರಾನ್‌ಪುರದ ಸಿಎಚ್‌ಸಿಯಲ್ಲಿ ಐವರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಜಾರ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಹುಲ್‌ ನಗರದಲ್ಲಿ ಘಟನೆ ನಡೆದಿದೆ.
ಡೆಹ್ರಾಡೂನ್‌ನ ವ್ಯಕ್ತಿಯೊಬ್ಬ ಮೂವರು ಮಕ್ಕಳ ಜತೆ  ಕಳೆದ ಗುರುವಾರ (ಮೇ 9) ರಾತ್ರಿ ಮೂವರು ಮಕ್ಕಳು ಸೇರಿ ಎಲ್ಲರೂ ಮ್ಯಾಗಿ ಹಾಗೂ ಅನ್ನ ಊಟ ಮಾಡಿದ್ದಾರೆ. ರಾತ್ರಿ ಮಲಗಿದವರೇ ಒಬ್ಬೊಬ್ಬರಾಗಿ ಅಸ್ವಸ್ಥರಾಗಿದ್ದಾರೆ.
#Shockingnews#Pilibhit|Death By Maggi|"#मैगी" खाने वाले हो जाएं सावधान"
मैगी-चावल खाने के बाद एक 10 साल बच्चे की मौत, 6 लोगों की हालत बिगड़ी !!#यूपीके#पीलीभीतजिले में फूड प्वाइजन का मामला सामने आया है। इससे पांच लोगों को हालत खराब हो गई और एक बच्चे की मौत हो गई। बताया…pic.twitter.com/ITAoyUiXgv
— MANOJ SHARMA LUCKNOW UP🇮🇳🇮🇳🇮🇳 (@ManojSh28986262)May 11, 2024

ವಾಂತಿ-ಭೇದಿ ಕಾಣಿಸಿಕೊಂಡಿದೆ. ಶುಕ್ರವಾರ ಬೆಳಗ್ಗೆ ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ 10 ವರ್ಷದ ಬಾಲಕನು ಮೃತಪಟ್ಟಿದ್ದಾನೆ.
ತುಂಡು ಬಟ್ಟೆ ತೊಟ್ಟು ಬೋಲ್ಡ್ ಆಗಿ ಪೋಸ್​ ಕೊಟ್ಟ ನಟಿ; ಅಲ್ಲೋಲ.. ಕಲ್ಲೋಲ..ಎಂದ್ರು ಫ್ಯಾನ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − seven =
Remember me
