ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ನೂರು ರೂಪಾಯಿಯ ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಗ್ವಾಲಿಯರ್​ನ ರಾಜಮಾತೆಯ ಸ್ಮರಣಾರ್ಥ ಈ ನಾಣ್ಯ ಲೋಕಾರ್ಪಣೆ ಆಗಲಿದೆ.
ಗ್ವಾಲಿಯರ್​ನ ರಾಜಮಾತೆ ಎಂದೇ ಖ್ಯಾತರಾಗಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ನೂರು ರೂಪಾಯಿಯ ಈ ಸ್ಮಾರಕ ನಾಣ್ಯವನ್ನು ಸೋಮವಾರ ಪ್ರಧಾನಿ ಬಿಡುಗಡೆ ಮಾಡಲಿರುವರು.
ಪ್ರಧಾನಿ ಮೋದಿ ಅವರ ಜತೆಗೆ ವಿಜಯರಾಜೇ ಸಿಂಧ್ಯಾ ಅವರ ಕುಟುಂಬಸ್ಥರು, ಕೇಂದ್ರ ಹಣಕಾಸು ಸಚಿವಾಲಯದ ಮುಖ್ಯಸ್ಥರು ಹಾಗೂ ಇತರ ಗಣ್ಯರು ವರ್ಚುವಲ್​ ಪ್ಲ್ಯಾಟ್​ಫಾರ್ಮ್​ ಮೂಲಕ ಈ ಕಾರ್ಯಕ್ರಮದಲ್ಲಿ ಜತೆಗೂಡಲಿರುವರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + twelve =
Remember me
