ರಾಜಸ್ಥಾನ:ಬಾಂದ್ರಾ-ಜೋಧ್​ಪುರ ಸೂರ್ಯನಗರಿ ಎಕ್ಸ್​ಪ್ರೆಸ್​ ರೈಲಿನ 8 ಬೋಗಿಗಳು ರಾಜಸ್ಥಾನದ ಪಾಲಿಯಲ್ಲಿ ಇಂದು(ಸೋಮವಾರ) ಮುಂಜಾನೆ ಅಳಿತಪ್ಪಿದೆ.
ರೈಲು ಅಪಘಾತದಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬಾಂದ್ರಾ ಟರ್ಮಿನಲ್​ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಮುಂಜಾನೆ 3.27ರ ಸುಮಾರಿನಲ್ಲಿ ಮಾರ್ಗಮಧ್ಯೆ 8 ಬೋಗಿಗಳು ಹಳಿತಪ್ಪಿದ್ದು, ರೈಲಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಆತಂಕಗೊಂಡಿದ್ದರು. ಅದೃಷ್ಟವಶಾತ್​ ಪ್ರಾಥಮಿಕ ಮಾಹಿತಿ ಪ್ರಕಾರ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪ್ರಯಾಣಿಕರ ಮಾಹಿತಿಗಾಗಿ ರೈಲ್ವೆ ಇಲಾಖೆಯು ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ಪ್ರಯಾಣಿಕರ ಬಗ್ಗೆ ವಿಚಾರಿಸಲು ಇಚ್ಛಿಸುವವರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು.ಜೋಧಪುರ: 0291- 2654979(1072), 0291- 2654993(1072), 0291- 2624125, 0291- 2431646ಪಾಲಿ: 0293-2250324, ಇನ್ನಿತರೆ ಮಾಹಿತಿಗಾಗಿ 138, 1072
Helpline numbers for passengers & concerned family members:
For Jodhpur: 02912654979, 02912654993, 02912624125, 02912431646
For Pali Marwar: 02932250324
Passengers and their families can also contact- 138 and 1072- for any information: CPRO, North Western Railwaypic.twitter.com/sLow9bbIOf
— ANI MP/CG/Rajasthan (@ANI_MP_CG_RJ)January 2, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
