ಮುಜಾಫರ್​ಪುರ:ಎಸ್​ಯುವಿ ಕಾರು ಮತ್ತು ಟ್ರ್ಯಾಕ್ಟರ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿ, 4 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಮುಜಾಫರ್​ಪುರದ ಕಂಟಿ ಪೊಲೀಸ್​ ಠಾಣಾ ಏರಿಯಾದ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ಇಂದು ಬೆಳ್ಳಂಬೆಳಗ್ಗೆ ದುಘಟನೆ ನಡೆದಿದೆ. ಮೃತಪಟ್ಟವರು ಗುರುತು ತಿಳಿದುಬರಬೇಕಿದೆ.
ಸದ್ಯ ಗಂಭೀರವಾಗಿ ಗಾಯಾಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
Bihar: 11 dead, 4 injured in a collision between a Scorpio vehicle and a tractor on NH-28 in Kanti Police Station area of Muzaffarpurhttps://t.co/PQpPvK9s9upic.twitter.com/ZHSzjbi9lu
— ANI (@ANI)March 7, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
