ನವದೆಹಲಿ:ನಕಲಿ ಡ್ರೈವಿಂಗ್​ ಲೈಸೆನ್ಸ್​(ಡಿಎಲ್​) ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದ 12 ಜನ ಪೊಲೀಸ್​ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ದೆಹಲಿ ಪೊಲೀಸ್​ ಇಲಾಖೆಗೆ 2007ರಲ್ಲಿ ಪಿಸಿಆರ್​ ಡ್ರೈವರ್​ಗಳಾಗಿ ಇವರನ್ನು ನೇಮಿಸಿಕೊಳ್ಳಲಾಗಿತ್ತು ಎನ್ನಲಾಗಿದೆ.
2007ರಲ್ಲಿ ಪೊಲೀಸ್​ ಕಂಟ್ರೋಲ್​ ರೂಮ್​ ಚಾಲಕರ ಹುದ್ದೆಗಳಿಗೆ ನಿಯುಕ್ತಿ ನಡೆದಿತ್ತು. ಆ ಸಮಯದಲ್ಲಿ 12 ಜನರು ನಕಲಿ ಡಿಎಲ್​ಗಳನ್ನು ಸಲ್ಲಿಸಿದ್ದರು. 2012ರಲ್ಲಿ ಅದೇ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬನ ಡಿಎಲ್​ನ ಸಿಂಧುತ್ವ ಪರೀಕ್ಷೆ ಮಾಡಿದಾಗ ಮೂಡಿದ ಅನುಮಾನದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್)
ಕೊನೆಯುಸಿರೆಳೆದ ಮಹಾಲಕ್ಷ್ಮೀ ದೇವಸ್ಥಾನದ ಆನೆ; ದುಃಖದಲ್ಲಿ ಗ್ರಾಮಸ್ಥರು

‘ಲಾಕ್​ಡೌನ್​ ಮಾಡಲು ಸಿದ್ಧ, ಆದರೆ…’ – ಸುಪ್ರೀಂ ಮುಂದೆ ದೆಹಲಿ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
