ಕೊಚ್ಚಿ:ಮದುವೆ ಸಮಾರಂಭದ ವೇಳೆ ಹೆಚ್ಚುವರಿ ಹಪ್ಪಳಕ್ಕಾಗಿ ನಡೆದ ಗಲಾಟೆಯಲ್ಲಿ ಟೇಬಲ್ಸ್​ ಮತ್ತು 25 ಕುರ್ಚಿಗಳಿಗೆ ಹಾನಿಯಾಗಿದ್ದು ಸೇರಿದಂತೆ ಕಲ್ಯಾಣ ಮಂಟಪಕ್ಕೆ ಸುಮಾರು 1.5 ಲಕ್ಷ ರೂಪಾಯಿ ನಷ್ಟವಾಗಿರುವ ಘಟನೆ ಕೇರಳದ ಹರಿಪಾದದಲ್ಲಿ ನಡೆದಿದೆ.
ಈ ಘಟನೆ ಭಾನುವಾರ (ಆ.28) ಮುತ್ತೊಮ್​ನಲ್ಲಿ ನಡೆದಿದೆ. ಮದುವೆ ವೇಳೆ ವರನ ಕಡೆಯವರು ಎರಡನೇ ಬಾರಿಗೆ ಹಪ್ಪಳವನ್ನು ಕೇಳಿದರು. ಇದು ಎರಡು ಗುಂಪಿನ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾಗ್ವಾದ ಹೊಡೆದಾಟಕ್ಕೂ ತಿರುಗಿ, ಕಲ್ಯಾಣ ಮಂಟಪದಲ್ಲೇ ಎರಡು ಗುಂಪಿನವರು ಬಡಿದಾಡಿಕೊಂಡರು.
ಇದೇ ಸಂದರ್ಭದಲ್ಲಿ ಕಲ್ಯಾಣ ಮಂಟಪದ ಮಾಲೀಕರು ಎರಡು ಗುಂಪಿನ ನಡುವೆ ಮಾತನಾಡಿದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಲಾಟೆಯಲ್ಲಿ ಮಾಲೀಕರು ಸೇರಿದಂತ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.(ಏಜೆನ್ಸೀಸ್​)
ಅಕ್ಕಿ ವ್ಯಾಪಾರಿ ಬಳಿ 5 ಲಕ್ಷ ರೂ.ಗೆ ಬೆದರಿಕೆ ಹಾಕಿ ಪೊಲೀಸರ ಕೈಗೆ ಸಿಕ್ಕಿಬಿದ್ದ 6 ಮಂದಿ ನಕಲಿ ಪತ್ರಕರ್ತರು!

ಈ ಹಿಂದೆ ಅಮಲಾ ಪೌಲ್​ರ ಖಾಸಗಿ ಫೋಟೋಗಳನ್ನು ಲೀಕ್​ ಮಾಡಿದ್ದ ಮಾಜಿ ಪ್ರಿಯಕರ ಬೇರೊಂದು ಕಾರಣಕ್ಕೆ ಬಂಧನ

ಗೌರಿಯರ ಗಣೇಶ ಹಬ್ಬ: ಗಜಮುಖ ಗಣಪತಿಗೆ ತಾರೆಯರ ವಂದನೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + eight =
Remember me
