ನವದೆಹಲಿ:ಅಪ್ರಾಪ್ತ ವಯಸ್ಕರ ಮೇಲೆ ಅತ್ಯಾಚಾರ ಆಗಿರುವ ಪ್ರಕರಣಗಳು ಹಲವಾರು ಇವೆ. ಆದರೆ ಅಪ್ರಾಪ್ತ ವಯಸ್ಕರೇ ಅತ್ಯಾಚಾರ ಮಾಡಿದ್ದ ಪ್ರಕರಣ ಅತ್ಯಪರೂಪ. ಅಂಥ ಒಂದು ಅತ್ಯಾಚಾರ ಪ್ರಕರಣ ಉತ್ತರಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ:ದೇವಸ್ಥಾನದ ರಥದ ಮುಕ್ತಿಬಾವುಟಕ್ಕೆ ಭಾರಿ ಬೇಡಿಕೆ; ಊಹೆಗೂ ಮೀರಿದ ಭರ್ಜರಿ ಮೊತ್ತಕ್ಕೆ ಹರಾಜು
ಇಲ್ಲಿ 10 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು ದುಃಖದ ಸಂಗತಿಯಾದರೆ, ಆ ಅತ್ಯಾಚಾರವನ್ನು 12 ವರ್ಷದ ಬಾಲಕರಿಬ್ಬರು ಸೇರಿ ಮಾಡಿದ್ದಾರೆ ಎಂಬುದು ಮತ್ತೊಂದು ಆತಂಕಕಾರಿ ಸಂಗತಿ. ಉತ್ತರಪ್ರದೇಶದ ಜುನ್ವಾಯಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಪ್ರಿಯಕರನ ಭೇಟಿಗೆಂದು ಬಂದ ಗಗನಸಖಿ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವು; ಪರಿಚಯ-ಪ್ರೇಮವಾದ 6 ತಿಂಗಳಲ್ಲೇ ಮರಣ
ಎರಡು ದಿನಗಳ ಹಿಂದೆ ಈ ದುಷ್ಕೃತ್ಯ ನಡೆದಿದ್ದು, ಬಾಲಕಿಯ ಸಂಬಂಧಿಕರು ಪೊಲೀಸರಿಗೆ ಶನಿವಾರ ದೂರು ನೀಡಿದ್ದರು. ಸುಮಾರು 12 ವರ್ಷದ ಇಬ್ಬರು ಹುಡುಗರು ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದರು ಎಂದು ಸಂಬಂಧಿಕರು ದೂರು ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ವಶಕ್ಕೆ ಪಡೆದಿರುವ ಬಾಲಕರನ್ನು ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two + thirteen =
Remember me
