ನವದೆಹಲಿ:ದಕ್ಷಿಣ ಆಫ್ರಿಕಾದಲ್ಲಿ ಮತ್ತೊಂದು ಕರೊನಾ ವೈರಸ್​ ರೂಪಾಂತರ ಪತ್ತೆಯಾಗಿರುವ ಈ ಸಂದರ್ಭದಲ್ಲಿ ಕರೊನಾ ಲಸಿಕಾಕರಣದ ಮಹತ್ವ ಇನ್ನೂ ಹೆಚ್ಚಿದೆ. ಹೀಗಿರುವಾಗ ಭಾರತದಲ್ಲಿ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಸರ್ಕಾರದ ಮೈಗವ್​ ಟ್ವಿಟರ್​ ಖಾತೆಯಲ್ಲಿ ಈ ಬಗ್ಗೆ ಇಂದು ಮಾಹಿತಿ ನೀಡಲಾಗಿದ್ದು, “121 ಕೋಟಿ ಭಾರತೀಯರಿಗೆ ಈವರೆಗೆ ಕರೊನಾ ಲಸಿಕೆ ನೀಡಲಾಗಿದೆ. ಆದರೆ, ಕೋವಿಡ್​ 19 ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಭಾರತವನ್ನು ಸುರಕ್ಷಿತವಾಗಿಸಲು ಪ್ರಯತ್ನಿಸೋಣ” ಎಂದು ಬರೆಯಲಾಗಿದೆ.
India marches ahead with another milestone in its fight against#COVID-19!But the fight is not over yet! Let’s come forward in unison to keep India safe!https://t.co/RjQaXU74WY#IndiaFightsCorona#HarGharDastakpic.twitter.com/ZPzVSVXeh2— MyGovIndia (@mygovindia)November 27, 2021
India marches ahead with another milestone in its fight against#COVID-19!But the fight is not over yet! Let’s come forward in unison to keep India safe!https://t.co/RjQaXU74WY#IndiaFightsCorona#HarGharDastakpic.twitter.com/ZPzVSVXeh2
ಶನಿವಾರ(ನ.27) ಬೆಳಿಗ್ಗೆ 8 ಗಂಟೆಯ ಕೋವಿನ್​​ ಪೋರ್ಟಲ್​ ಮಾಹಿತಿಯ ಪ್ರಕಾರ, ಈವರೆಗೆ ದೇಶದಲ್ಲಿ 1,21,06,58,262 ಡೋಸ್​ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 73,58,017 ಡೋಸ್​ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕೆ ನೀಡಲಾಗುತ್ತಿದ್ದು, ಇನ್ನೂ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭಿಸಲಾಗಿಲ್ಲ.
ರಾಜ್ಯದಲ್ಲೂ ಆತಂಕ ಸೃಷ್ಟಿಸಿರುವ ಒಮಿಕ್ರೋನ್‌: ಪ್ರಯೋಗಾಲಯಕ್ಕೆ ಮಾದರಿ ರವಾನೆ- ಸಭೆಯಲ್ಲಿ ಚರ್ಚೆ
ಫರ್ನಿಚರ್​ ಶಾಪಲ್ಲಿ ಧಗಧಗಿಸಿದ ಬೆಂಕಿಯ ಜ್ವಾಲೆ; ಲಕ್ಷಾಂತರ ಮೌಲ್ಯದ ವಸ್ತು ನಾಶ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − two =
Remember me
