ಕೋಲ್ಕತ:ಕಲ್ಲು ತುಂಬಿದ ಟ್ರಕ್​ ಒಂದು ಕಾರು ಮತ್ತು ವ್ಯಾನ್​ ಮೇಲೆ ಉರುಳಿಬಿದ್ದ ಪರಿಣಾಮ 13 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟ ನೆ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ನಡೆದಿದೆ.
ಸ್ಥಳೀಯ ಶಾಸಕ ಮಿಥಾಲಿ ರಾಯ್​ ಪ್ರಕಾರ 13 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಅವಘಡದಲ್ಲಿ ಗಾಯಗೊಂಡವರ ಸ್ಥಿತಿ ತುಂಬಾ ಗಂಭೀರವಾಗಿದೆ. ಜಲ್ಪೈಗುರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ:15ರ ವಿದ್ಯಾರ್ಥಿಗೆ ಬಲೆ ಬೀಸಿದ 35ರ ಶಿಕ್ಷಕಿ: ಸೆಕ್ಸ್​ ಬಳಿಕ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಅಪ್ರಾಪ್ತ!
ಓವರ್​ಲೋಡ್​ ಪರಿಣಾಮ ಸಮತೋಲನ ಕಳೆದುಕೊಂಡ ಟ್ರಕ್​, ಪಕ್ಕದಲ್ಲೇ ಹಾದುಹೋಗುತ್ತಿದ್ದ ಕಾರು ಮತ್ತು ವ್ಯಾನ್​ ಮೇಲೆ ಉರುಳಿಬಿದ್ದು ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.(ಏಜೆನ್ಸೀಸ್​)
West Bengal: 13 people died in an accident in Dhupguri city of Jalpaiguri district last night, due to reduced visibility caused due to fog. The injured were taken to a hospital.pic.twitter.com/HHUvqCist6
— ANI (@ANI)January 20, 2021

ವಾಹನ ಸವಾರರೇ ದಾಖಲೆ ಇಟ್ಟುಕೊಂಡೇ ರಸ್ತೆಗೆ ಇಳಿಯಿರಿ: 1 ತಿಂಗಳು ನಡೆಯಲಿದೆ ವಿಶೇಷ ಕಾರ್ಯಾಚರಣೆ

ಗೇ ಲವ್ವರ್​ಗಾಗಿ ಪತ್ನಿಯನ್ನೇ ಕೊಂದ ಸಲಿಂಗಕಾಮಿ: ನಾದಿನಿ ಬಿಚ್ಚಿಟ್ಟ ಭಯಾನಕ ರಹಸ್ಯ ಇಲ್ಲಿದೆ..

ಕಸ್ಟಮ್ಸ್​ ಅಧಿಕಾರಿ ಪತ್ನಿ ಟಾಯ್ಲೆಟ್​ ಒಳಗಡೆ ಕಂತೆಕಂತೆ ನೋಟು ಎಸೆಯುವುದನ್ನು ಕಂಡು ಬೆಚ್ಚಿಬಿದ್ದ ಜನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + four =
Remember me
