ಖಾಂಡ್ವಾ (ಮಧ್ಯಪ್ರದೇಶ):13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಜೈಲಿನಿಂದ ಸರ್ಕಾರ ನಡೆಸಲು ಕ್ರೇಜಿವಾಲ್​ಗೆ ವ್ಯವಸ್ಥೆ ಕಲ್ಪಿಸಲು ಕೋರಿಕೆ: ಅರ್ಜಿ ವಜಾ!
ಮಗುವಿನ ಡಿಎನ್​ಎ ಪರೀಕ್ಷೆ ಮೂಲಕ ಅಪರಾಧಿ ಯಾರೆಂದು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು. ಸದ್ಯ ಅನುಮಾನ ಮೇರೆಗೆ ಆಕೆಯ ಸಹೋದರ ಮತ್ತು ನೆರೆಹೊರೆಯ ಇಬ್ಬರನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ, ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದ್ದು, ಬಾಲಕಿಯ ತಾಯಿ ಮಗುವನ್ನು ಸಾಕಲು ನಿರಾಕರಿಸಿದ ಕಾರಣ ಶಿಶು ಕಲ್ಯಾಣ ಸಮಿತಿಯು ಮಗುವನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.
ಕುಟುಂಬವು 60 ದಿನಗಳ ಕಾಲಮಿತಿಯೊಳಗೆ ನವಜಾತ ಶಿಶುವಿನ ಪಾಲನೆಗೆ ವಿನಂತಿಸಿದರೆ, ದತ್ತು ಪ್ರಕ್ರಿಯೆ ಪ್ರಾರಂಭವಾಗುವ ಮೊದಲು ಅದನ್ನು ಮಾಡಬಹುದು ಎಂದು ಸಮಿತಿಯ ಪರ ವಕೀಲರಾದ ಪನ್ನಾಲಾಲ್ ಗುಪ್ತಾ ಭರವಸೆ ನೀಡಿದ್ದಾರೆ.
ಏತನ್ಮಧ್ಯೆ, ಅನುಮಾನದ ಆಧಾರದ ಮೇಲೆ, ಪೊಲೀಸರು ಆಕೆಯ ಸಹೋದರ ಮತ್ತು ನೆರೆಹೊರೆಯವರ ಸೇರಿದಂತೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರ ಹೇಳಿಕೆ ಆಧರಿಸಿ ತನಿಖೆ ನಡೆಯುತ್ತಿದೆ. ಇದಕ್ಕೂ ಮೊದಲು, ಸಂತ್ರಸ್ತೆಯ ತಾಯಿ ಎಫ್‌ಐಆರ್ ದಾಖಲಿಸಿದ್ದು, ತನ್ನ ಮಗಳ ದೇಹದ ರಚನೆಯಲ್ಲಿ ಬದಲಾವಣೆಗಳನ್ನು ಗಮನಿಸಿದಾಗ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ ಎಂದು ಬಹಿರಂಗಪಡಿಸಿದರು.
ಬಾಲಕಿಯ ದೇಹದಲ್ಲಿ ಬದಲಾವಣೆ ಗಮನಿಸಿದ ಸಂತ್ರಸ್ತೆ ತಾಯಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾಳೆ. ಸದ್ಯ ಪೊಲೀಸರು ತನಿಖೆ ಚುರುಗೊಳಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಲಾಂಗ್‌ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × five =
Remember me
