ಮಧ್ಯಪ್ರದೇಶ:ಮಧ್ಯಪ್ರದೇಶದಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಖಾರ್ಗೋನ್‌ನಲ್ಲಿ ಸೇತುವೆಯಿಂದ ಬಿದ್ದು ಭೀಕರ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ 14 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇನ್ನೂ ಹಲವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಇದನ್ನೂ ಓದಿ: ಅತಿವೇಗದಿಂದಾಗಿ ಯೂಟ್ಯೂಬರ್ ದುರಂತ ಸಾವು ಪ್ರಕರಣ: ಯುವಕನ ಕ್ಯಾಮೆರಾ ಬಿಚ್ಚಿಟ್ಟ ರಹಸ್ಯವಿದು…
ಅಪಘಾತದ ಸಮಯದಲ್ಲಿ ಬಸ್‌ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇಂದೋರ್‌ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ. ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಧ್ಯಪ್ರದೇಶ ಸರ್ಕಾರವು, ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ. ತೀವ್ರವಾಗಿ ಗಾಯಗೊಂಡವರಿಗೆ ವೈದ್ಯಕೀಯ ನೆರವು ನೀಡಲು ರಾಜ್ಯ ಸರ್ಕಾರ 50,000 ರೂ., ಗಾಯಗೊಂಡವರಿಗೆ 25,000 ರೂ. ಪರಿಹಾರವನ್ನು ಘೋಷಿಸಲಾಗಿದೆ.
ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
