ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 14,313 ಹೊಸ ಕರೊನಾ ಪ್ರಕರಣಗಳು ದಾಖಲಾಗಿದ್ದು, ಇದು ಈ ವರ್ಷದ ಮಾರ್ಚ್​ನಿಂದ ವರದಿಯಾಗಿರುವ ಅತಿ ಕಡಿಮೆ ನಿತ್ಯಪ್ರಕರಣಗಳ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬೆಳಗಿನ ವರದಿ ತಿಳಿಸಿದೆ.
24 ಗಂಟೆಗಳಲ್ಲಿ ಇನ್ನೂ 181 ಜನರು ಕರೊನಾಗೆ ಬಲಿಯಾಗಿದ್ದು, ಈವರೆಗೆ ದೇಶದಲ್ಲಿ ಕರೊನಾದಿಂದ ಮೃತರಾದವರ ಸಂಖ್ಯೆ 4,50,963ಕ್ಕೆ ಏರಿದೆ. ದೇಶಾದ್ಯಂತ ಸಕ್ರಿಯ ಕರೊನಾ ಪ್ರಕರಣಗಳ ಸಂಖ್ಯೆ 2,14,900 ಆಗಿದ್ದು, ಇದು ಕಳೆದ 212 ದಿನಗಳಿಗೆ ಹೋಲಿಸಿದರೆ ಅತಿಕಡಿಮೆ ಮಟ್ಟದಲ್ಲಿದೆ. ಕರೊನಾದ ಸಾಪ್ತಾಹಿಕ ಪಾಸಿಟಿವಿಟಿ ದರವು ಶೇಕಡ 1.48 ರಷ್ಟಿದ್ದು, ಈ ದರವು ಕಳೆದ 109 ದಿನಗಳಿಂದ ಶೇ. 3 ಕ್ಕಿಂತ ಕಡಿಮೆ ಇದೆ. ದೈನಿಕ ಪಾಸಿಟಿವಿಟಿ ದರ 1.21 ರಷ್ಟಿದೆ.(ಏಜೆನ್ಸೀಸ್)
ಸರ್ಕಾರಿ ಶಾಲಾ ಶಿಕ್ಷಕರಿಗೇಕೆ ಈ ಕಷ್ಟ? ಸಿಎಂ ಬೊಮ್ಮಾಯಿಗೆ ವಿದ್ಯಾರ್ಥಿನಿ ಪ್ರಶ್ನೆ

Lakhimpur Kheri Case: 3 ದಿನ ಪೊಲೀಸ್​ ಕಸ್ಟಡಿಗೆ ಸಚಿವಪುತ್ರ ಆಶಿಶ್​ ಮಿಶ್ರ

ರಾಂಪ್​ ವಾಕ್​ ಮಾಡಿ ಗಮನ ಸೆಳೆದ ಕರೀನಾ; ‘ನನ್ನ ಆಯ್ಕೆಗೆ ಬಿಟ್ಟಿದ್ದರೆ, ಕಫ್ತಾನ್ ತೊಟ್ಟಿರುತ್ತಿದ್ದೆ’ ಎಂದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
