ನವದೆಹಲಿ:ಕರೊನಾ ತಡೆ ಹಾಗೂ ನಿಯಂತ್ರಣ ಸಲುವಾಗಿ ದೇಶದಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆಯುತ್ತಿದ್ದು, ಲಸಿಕೆ ನೀಡಿಕೆ ಕಾರ್ಯಕ್ರಮ ದೊಡ್ಡ ಪ್ರಮಾಣದಲ್ಲೇ ನಡೆಯುತ್ತಿದೆ. ದೇಶದಲ್ಲಿ ಇದುವರೆಗಿನ ಲಸಿಕೀಕರಣ ಯಾವ ಪ್ರಮಾಣದಲ್ಲಿ ನಡೆದಿದೆ ಎಂಬ ಕುರಿತು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಆಗಸ್ಟ್​ ತಿಂಗಳೊಂದರಲ್ಲೇ ದೇಶದಲ್ಲಿ 18.38 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ದಿನವೊಂದಕ್ಕೆ ಸರಾಸರಿ 59.29 ಡೋಸ್ ಲಸಿಕೆ ನೀಡಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಇನ್ನು ಒಟ್ಟಾರೆ ಜನಸಂಖ್ಯೆಯ ಪ್ರಮಾಣದಲ್ಲಿ ಹೇಳುವುದಾದರೆ ದೇಶದ ಜನಸಂಖ್ಯೆಯ ವಯಸ್ಕರಲ್ಲಿ ಶೇ. 16 ಮಂದಿಗೆ ಎರಡೂ ಡೋಸ್ ಲಸಿಕೆ ಕೊಟ್ಟಂತಾಗಿದ್ದು, ಶೇ. 54 ವಯಸ್ಕರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಂತಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಡ್ರಗ್​ ಪೆಡ್ಲಿಂಗ್ ಬಗ್ಗೆ ಪೊಲೀಸರಿಗೆ ತಿಳಿಸಿದವನ ಬಳಿಯೇ ಇತ್ತು ಗಾಂಜಾ ಮತ್ತು ಏರ್​ಗನ್​!

ಎರಡನೇ ಮದ್ವೆಯಾಗಿ ಹೊಸ ಜೀವನದ ಕನಸು ಕಂಡಿದ್ದವಳು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ಯಾಗ್ ಕದ್ದು ಜೈಲುಪಾಲಾದ್ಲು…

ಕರೊನಾ ಲಸಿಕೆ ಹಾಕಿಸಿಕೊಳ್ಳದಿದ್ದರೆ ಪಿಂಚಣಿ-ಪಡಿತರವಿಲ್ಲ; ಈ ಕುರಿತ ಸತ್ಯಾಂಶವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + five =
Remember me
