ನವದೆಹಲಿ:ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ 106 ಮಂದಿಯನ್ನು ಬಂಧಿಸಲಾಗಿದ್ದು 18 ಎಫ್​ಐಆರ್​ಗಳು ದಾಖಲಾಗಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿ ಪೊಲೀಸ್​ ಪಿಆರ್​ಒ ರಾಂಧವಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಹಿಂಸಾಚಾರ ಹೆಚ್ಚಾಗಲು ಕಾರಣರಾದ ದುಷ್ಕರ್ಮಿಗಳನ್ನು ಗುರುತಿಸಲಾಗುತ್ತಿದೆ. ನಮ್ಮ ಬಳಿ ಸಿಸಿಟಿವಿ ಫೂಟೇಜ್​ಗಳು ಸೇರಿ ಹಲವು ಪ್ರಮುಖ ಸಾಕ್ಷಿಗಳಿವೆ. ಇವತ್ತು ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿದೆ ಎಂದು ತಿಳಿಸಿದ್ದಾರೆ.
ಹಾಗೇ ದೆಹಲಿ ಪೊಲೀಸರು ಸಹಾಯವಾಣಿ ನಂಬರ್​ಗಳನ್ನು ಜನರಿಗೆ ನೀಡಿದ್ದಾರೆ. ಯಾರಿಗೇ ಸಹಾಯ ಬೇಕಿದ್ದರೂ ನೇರವಾಗಿ ಪೊಲೀಸರಿಗೆ ಕರೆ ಮಾಡಬಹುದು. ಯಾವುದೇ ರೂಮರ್​ಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
