ಪಾಟ್ನಾ, ಬಿಹಾರ:ಸರಯು ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 18 ಮಂದಿ ನಾಪತ್ತೆಯಾದ ಘಟನೆ ಬಿಹಾರದ ಛಪ್ರಾದ ಮಾಂಝಿಯ ಮಟಿಯಾರ್ ಘಾಟ್ ಬಳಿ ಸಂಭವಿಸಿದೆ.
ಇದನ್ನೂ ಓದಿ:ಆರೋಗ್ಯಕರ ಜೀವನಕ್ಕೆ ಕ್ರೀಡೆಗಳಿಗೆ ಆದ್ಯ ನೀಡಿ
ಘಟನೆಯ ಬೆನ್ನಲ್ಲೇ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಅಧಿಕಾರಿಗಳು ದೌಡಾಯಿಸಿದ್ದು, ಚುರುಕು ಶೋಧ ಕಾರ್ಯ ಕೈಗೊಂಡಿದ್ದಾರೆ.
ನೀರಿನ ರಭಸಕ್ಕೆ ದೋಣಿ ಮಗುಚಿ ಬಿದ್ದಾಗ ಸ್ಥಳೀಯರು ಮೂವರನ್ನು ರಕ್ಷಿಸಿದ್ದು, ಉಳಿದವರು ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಉಳಿದವರನ್ನು ಪತ್ತೆ ಹಚ್ಚಲು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ,(ಏಜೆನ್ಸೀಸ್).
BBKS10: ಸಂಗೀತಾ-ವಿನಯ್​ ನಡುವೆ ‘ಯೋಗ್ಯತೆ’ಯ ಕಾಡ್ಗಿಚ್ಚು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 8 =
Remember me
