ನವದೆಹಲಿ: ಕಳೆದ ಒಂದು ವಾರದಿಂದ ದೇಶದ 188 ಜಿಲ್ಲೆಗಳಲ್ಲಿ ಕರೊನಾವೈರಸ್​ನ ಯಾವುದೇ ಹೊಸ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾರ್ಚ್ ಮುಗಿಯುವುದೊರೊಳಗೆ ದೇಶದಲ್ಲಿ 50 ರ ವಯಸ್ಸಿನ ಮೇಲ್ಪಟ್ಟ ಎಲ್ಲ ಕರೊನಾ ವಾರಿಯರ್ಸ್​ಗಳಿಗೆ ಕರೊನಾ ವ್ಯಾಕ್ಸಿನ್ ಹಾಕುವುದನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಕರೊನಾಕ್ಕೆ ಈಗಾಗಲೇ ಇನ್ನೂ ಕನಿಷ್ಠ 20 ವ್ಯಾಕ್ಸಿನ್​ಗಳು ಸಿದ್ದವಾಗುತ್ತಿದ್ದು, ಇವುಗಳು ಪ್ರಯೋಗಾಲಯದಲ್ಲಿ ಪ್ರಾಯೋಗಿಕ ಹಂತದಲ್ಲಿವೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಇಲ್ಲಿಯವರೆಗೂ 10,916,589 ಜನರಿಗೆ ಕರೊನಾ ಸೋಂಕು ತಗುಲಿದ್ದು 155,732 ಜನ ಮರಣ ಹೊಂದಿರುವುದು ದೃಢಪಟ್ಟಿದೆ.
ಉಮೇಶ್​ ಕತ್ತಿಗೆ ಹಿಗ್ಗಾಮುಗ್ಗಾ ತರಾಟೆ! ಟಿವಿ, ಬೈಕ್‌, ಫ್ರಿಡ್ಜ್‌ ಉಳ್ಳವರು ಓದಲೇಬೇಕಾದ ಸುದ್ದಿ ಇದು

ಪೊಲೀಸ್​ ಠಾಣೆಯ ಎದುರಿನ ಮೋರಿಯಲ್ಲಿ ಡೆಡ್ ಬಾಡಿ​! ದೃಶ್ಯ ಸಿನಿಮಾವನ್ನು ನಿಜ ಮಾಡಿದ ಖದೀಮರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
