ನವದೆಹಲಿ:ಸತತ ಎರಡನೇ ದಿನ ಭಾರತದಲ್ಲಿ ಕರೊನಾ ನಿತ್ಯ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ಇಂದು ಬೆಳಿಗ್ಗೆ 8 ಗಂಟೆಯ ಕೇಂದ್ರ ಆರೋಗ್ಯ ಸಚಿವಾಲಯದ ವರದಿಯಂತೆ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ18,870 ಹೊಸ ಕರೊನಾ ಪ್ರಕರಣಗಳು ವರದಿಯಾಗಿವೆ. ನಿನ್ನೆಯ ದಿನ 18,795 ಪ್ರಕರಣಗಳು ವರದಿಯಾಗಿದ್ದವು.
ಮತ್ತೊಂದೆಡೆ, ಕರೊನಾದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, 378 ಜನರು ಕರೊನಾಗೆ ಬಲಿಯಾಗಿದ್ದಾರೆ. ಅದೇ ನಿನ್ನೆಯ ವರದಿಯಲ್ಲಿ 179 ಕರೊನಾ ಸಾವುಗಳು ವರದಿಯಾಗಿದ್ದವು.
ಇದನ್ನೂ ಓದಿ:ಒಂದು ಲಕ್ಷ ರೂ. ಕರೊನಾ ಪರಿಹಾರ ಯಾವಾಗ ಕೊಡ್ತೀರಾ?: ಮೂರು ತಿಂಗಳು ಕಳೆದರೂ ಸಿಗದ ನೆರವು
ದೇಶದಲ್ಲಿ ಒಟ್ಟು 2,82,520 ಸಕ್ರಿಯ ಪ್ರಕರಣಗಳಿವೆ ಹಾಗೂ ಕರ್ನಾಟಕದಲ್ಲಿ 12,663 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 1,49,931 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ 11,196 ಹೊಸ ಪ್ರಕರಣಗಳು ವರದಿಯಾಗಿದ್ದು, 149 ಕರೊನಾ ಸಾವುಗಳು ಸಂಭವಿಸಿವೆ.(ಏಜೆನ್ಸೀಸ್)
ಸ್ಕೂಲ್​​ ಬಸ್​ಗೆ ಟಿಪ್ಪರ್​ ಲಾರಿ ಡಿಕ್ಕಿ: ಡಿವೈಡರ್​ ಮೇಲೆ ತಿರುಗಿ ನಿಂತ ಬಸ್​
ಪ್ರತಿಭಟನೆ ವೇಳೆ ಎಡವಟ್ಟು: ಡಿಸಿಪಿ ಕಾಲಿನ ಮೇಲೆ ಹರಿದ ಕಾರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
