ನವದೆಹಲಿ:ವಿಮಾನನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವವರು ಸಿಕ್ಕಿಬೀಳುತ್ತಿರುವ ಪ್ರಕರಣಕ್ಕೆ ಇಂದು ಮತ್ತೊಂದು ಸೇರ್ಪಡೆ ಆಗಿದ್ದು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ.
ಎಐ ಏರ್​ಪೋರ್ಟ್ ಸರ್ವಿಸಸ್ ಲಿಮಿಟೆಡ್​ನ ಸಿಬ್ಬಂದಿಯೇ ಈ ಕಳ್ಳಸಾಗಣೆಯಲ್ಲಿ ಪಾಲ್ಗೊಂಡಿರುವುದು ಕಂಡುಬಂದಿದೆ. ಶ್ರೀಲಂಕಾ ಮೂಲದ ಈ ವ್ಯಕ್ತಿಯನ್ನು ಸಿಐಎಸ್​ಫ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಭಾರಿ ಪ್ರಮಾಣದ ಚಿನ್ನ ಪತ್ತೆಯಾಗಿದೆ.
ಅನುಮಾನಾಸ್ಪದವಾಗಿ ಕಂಡುಬಂದ ಈ ವ್ಯಕ್ತಿಯನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದಾಗ ಒಳ ಉಡುಪಿನಲ್ಲಿ ಅಡಗಿಸಿ ಇರಿಸಿಕೊಂಡಿದ್ದ 3.9 ಕೆ.ಜಿ. ತೂಕದ ಚಿನ್ನದ ಪೇಸ್ಟ್​ ಪತ್ತೆ ಆಗಿದೆ. ಪ್ಲಾಸ್ಟಿಕ್​ ಪೊಟ್ಟಣಗಳಲ್ಲಿ ಈ ಪೇಸ್ಟ್ ಇರಿಸಿಕೊಳ್ಳಲಾಗಿತ್ತು. ಇವುಗಳ ಒಟ್ಟು ಮೊತ್ತ 2 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಚೈತ್ರಾ ಕುಂದಾಪುರ ರಿಲ್ಯಾಕ್ಸ್, ಹಾಲಶ್ರೀ ಸ್ವಾಮೀಜಿಗೆ ಫುಲ್ ಟೆನ್ಷನ್?

ಅರಣ್ಯದೊಳಗೆ ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ!; 15 ದಿನಗಳ ಹಿಂದೆ ತಂದು ಹಾಕಿರುವ ಶಂಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
