ಗುಜರಾತ್:ಆನ್​ಲೈನ್​ನಲ್ಲಿ ಆರ್ಡರ್​ ಮಾಡಲಾದ ವಸ್ತುವಿನ ಡೆಲಿವರಿಯನ್ನು ಸ್ವೀಕರಿಸಿದ ತಂದೆ-ಮಗಳು, ಅದರೊಳಗೆ ಏನಿದೆ ಎಂದು ಪರಿಶೀಲಿಸಲು ಬಾಕ್ಸ್​ ಓಪನ್ ಮಾಡಿದಾಗ ಒಳಗಿದ್ದ ಐಟಂ ದಿಢೀರ್​ ಸ್ಪೋಟಗೊಂಡಿದೆ. ಬ್ಲಾಸ್ಟ್​​ ತೀವ್ರತೆಗೆ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗಳು ಗಂಭೀರ ಗಾಯಗಳಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:SC/ST ಹಣದಲ್ಲಿಯೂ ಸಹ ಸಿದ್ದರಾಮಯ್ಯ ಲೂಟಿ ಹೊಡೆದಿದ್ದಾರೆ: ಆರ್​. ಅಶೋಕ್​
ಗುಜರಾತ್​ನ ಸಬರ್​​ಕಾಂತ ಜಿಲ್ಲೆಯ ವನ್​ಜಾರ ಹಳ್ಳಿಯಲ್ಲಿ ಈ ಘಟನೆ ವರದಿಯಾಗಿದ್ದು, ಆನ್​ಲೈನ್​ನಲ್ಲಿ ಆರ್ಡರ್​ ಮಾಡಿದ್ದ ಎಲೆಕ್ಟ್ರಿಕಲ್​ ವಸ್ತುವಿನ ಡೆಲಿವರಿ ಸ್ವೀಕರಿಸಿ, ಅದನ್ನು ತೆರೆಯುವ ವೇಳೆ ಈ ದುರ್ಘಟನೆ ಸಂಭವಿಸಿತು ಎಂದು ಮೃತರ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
ಅನಾಮಧೇಯ ವ್ಯಕ್ತಿಯೊಬ್ಬ ತಂದುಕೊಟ್ಟ ಈ ಪಾರ್ಸೆಲ್​ ಅನ್ನು ಯಾರು ಬುಕ್ ಮಾಡಿದ್ದರು ಎಂಬುದು ಗೊತ್ತಿಲ್ಲ. ಡೆಲಿವರಿ ಪಡೆದ ಬಳಿಕ ಅದನ್ನು ತಂದೆ-ಮಗಳು ಓಪನ್ ಮಾಡಿದರು. ಆಗ ದಿಢೀರ್​ ಸ್ಪೋಟಗೊಂಡಿತು ಎಂದು ಕುಟುಂಬಸ್ಥರು ಹೇಳಿದ್ದಾರೆ. ಘಟನೆಯಲ್ಲಿ ತಂದೆ ಸ್ಥಳದಲ್ಲೇ ಮೃತಪಟ್ಟರೆ, ಪುತ್ರಿ ಗಂಭೀರ ಗಾಯಗಳಿಂದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ, ಕೊನೆಯುಸಿರೆಳೆದಿದ್ದಾರೆ,(ಏಜೆನ್ಸೀಸ್).
5 ರೂ. ಪಾರ್ಲೆ-ಜಿ ಬಿಸ್ಕತ್​ ಬೆಲೆ ದುಬೈ, ಪಾಕಿಸ್ತಾನ ರಾಷ್ಟ್ರಗಳಲ್ಲಿ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!

ಈತ ಕ್ರೀಸ್​ಗೆ ಬಂದ್ರೆ ಬೌಲರ್​ಗಳೇ ಬೆವರುತ್ತಾರೆ! ಅಜಯ್​ ಜಡೇಜಾ ಹೆಸರಿಸಿದ ಸ್ಟಾರ್​ ಬ್ಯಾಟ್ಸ್​ಮನ್ ಇವರೇ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + nine =
Remember me
