ಜೈಪುರ:ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ದೂರು ದಾಶಖಲಿಸದೆ ಇರಲು ಲಂಚ ಪಡೆದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳನ್ನು ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ.
ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸದೆ ಇರಲು ಮಧ್ಯವರ್ತಿ ಒಬ್ಬರಿಂದ 17 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಗಳಿಬ್ಬರು ಸಿಕ್ಕಿಬಿದ್ದಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಬಂಧಿತರ ಪೈಕಿ ಓರ್ವ ಅಧಿಕಾರಿಯ ಹೆಸರು ನವಲ್​ ಕಿಶೋರ್ ಮೀನಾ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ACBಯ ಹಿರಿಯ ಅಧಿಕಾರಿಯೊಬ್ಬರು ಚಿಟ್​ ಫಂಡ್​ ಹಗರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸದೆ ಇರಲು ಇಬ್ಬರು ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ಸಂಬಂಧ ಪರಿಶೀಲನೆ ನಡೆಸಿದಾಗ ಇಬ್ಬರು ಅಧಿಕಾರಿಗಳು 17 ಲಕ್ಷ ರೂಪಾಯಿ ಹಣ ತೆಗೆದುಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ACBಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2#EnforcementDirectorateOfficials Arrested In#RajasthanOn Bribery Charge
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − five =
Remember me
