ಶ್ರೀನಗರ:ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯ ಗುಂಡಿನ ದಾಳಿಗೆ ಲಷ್ಕರ್​ ಎ ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಬಿಜ್​ಬೆಹಾರಾದ ಸಂಗಮ್​ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಅವರನ್ನು ಹುಡುಕುವ ಕಾರ್ಯಾಚರಣೆ ನಡೆಯುತ್ತಿತ್ತು. ಇದೇ ವೇಳೆ ಉಗ್ರರು ಮತ್ತು ರಕ್ಷಣಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯಿತು.
ಮೃತ ಉಗ್ರರಿಬ್ಬರೂ ಲಷ್ಕರ್​ ಎ ತೊಯ್ಬಾ ಸಂಘಟನೆಗೆ ಸೇರಿದವರು. ರಕ್ಷಣಾ ಸಿಬ್ಬಂದಿಗೆ ಯಾರಿಗೂ ಏನೂ ಅಪಾಯ ಆಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಉಗ್ರರಿಂದ ಎಕೆ 47 ಸೇರಿ ಮಾರಕ ಅಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
