ಅನಂತನಾಗ್:ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಿರ್​ಹಮಾದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಶುಕ್ರವಾರ ನಸುಕಿನಲ್ಲಿ ಇಬ್ಬರು ಲಷ್ಕರ್ ಏ ತೊಯ್ಬಾ (ಎಲ್​ಇಟಿ) ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರಳಿಸಿವೆ.
ಗುರುವಾರ ರಾತ್ರಿಯೇ ಕಾರ್ಯಾಚರಣೆ ತೀವ್ರ ಸ್ವರೂಪ ಪಡೆದಿದ್ದು, ಉಗ್ರರು ದಾಳಿ ಆರಂಭಿಸಿದಾಗ ಭದ್ರತಾಪಡೆಗಳು ಪ್ರತಿದಾಳಿಯನ್ನು ನಡೆಸಿವೆ. ಉಗ್ರರಿದ್ದ ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಇತರೆ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಉಗ್ರ ಶೋಧ ಮತ್ತು ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್)
#UPDATE2 LeT terrorists killed. Incriminating material, including arms & ammunition, recovered. Search is going on. More details awaited: Kashmir Zone Policehttps://t.co/bvB2MLSnWl
— ANI (@ANI)September 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
