ಗಾಂಧಿನಗರ:ಗುಜರಾತಿನಲ್ಲಿ ಹೊಸದಾಗಿ ಇನ್ನಿಬ್ಬರು ಭಾರತೀಯರಲ್ಲಿ ಒಮಿಕ್ರಾನ್​ ಕರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಈ ರಾಜ್ಯದಲ್ಲಿ ಮೂರು ಒಮಿಕ್ರಾನ್​ ಕೇಸುಗಳು ವರದಿಯಾಗಿದ್ದು, ದೇಶದ ಒಟ್ಟು ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ 23 ಮುಟ್ಟಿದೆ.
ಡಿಸೆಂಬರ್​ 4 ರಂದು ದಕ್ಷಿಣ ಆಫ್ರಿಕಾದ ಜಿಂಬಾಂಬ್ವೆಯಿಂದ ಜಾಮ್​ನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ವ್ಯಕ್ತಿಯಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಜೀನೋಮ್​ ಸೀಕ್ವೆಂಸಿಂಗ್​ನಲ್ಲಿ ಒಮಿಕ್ರಾನ್​ ರೂಪಾಂತರಿ ಎಂದು ಪತ್ತೆಯಾಗಿತ್ತು. ಇದೀಗ ಆ ವ್ಯಕ್ತಿಯ ಸಂಪರ್ಕಿತರಿಬ್ಬರಲ್ಲಿ ಇದೇ ಸೋಂಕು ಕಾಣಿಸಿಕೊಂಡಿದೆ.
ಇದನ್ನೂ ಓದಿ:ವೈರಲ್​ ಆಗ್ತಿವೆ ವಿಕಿ-ಕತ್ರಿನಾ ‘ಮದುವೆ’ ಫೋಟೋಗಳು!
ಇನ್ನು, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ ಒಟ್ಟು ಕರೊನಾ ಪ್ರಕರಣಗಳ ಸಂಖ್ಯೆ 8,503 ಆಗಿದೆ. ಇದು ನಿನ್ನೆ ವರದಿಯಾದ ಸಂಖ್ಯೆಗಿಂತ ಶೇಕಡ 9.7 ರಷ್ಟು ಕಡಿಮೆಯಾಗಿದೆ. ಇನ್ನೂ 624 ಜನರು ಕರೊನಾಗೆ ಬಲಿಯಾಗಿದ್ದು, ಒಟ್ಟು ಸಾವುಗಳ ಸಂಖ್ಯೆ 4,74,735 ತಲುಪಿದೆ. ದೇಶದಲ್ಲಿ ಹಾಲಿ 94,943 ಕೋವಿಡ್​ 19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.(ಏಜೆನ್ಸೀಸ್)
VIDEO| ಮಂಡಿಯೂರಿ ಮಾಡಿದ ಪ್ರೇಮ ನಿವೇದನೆ: ಕ್ರಿಕೆಟ್​ ಮಧ್ಯೆ ವೀಕ್ಷಕರಿಗೆ ಸಿಕ್ಕ ಸವಿ ದೃಶ್ಯ!

ಮನೆ ಕಡೆಗೆ ಮಣ್ಣಿನ ಮಕ್ಕಳು! ವರ್ಷಕ್ಕೂ ಹೆಚ್ಚು ಕಾಲ ನಡೆದ ರೈತ ಪ್ರತಿಭಟನೆಗೆ ಬಿತ್ತು ತೆರೆ

VIDEO| ಲೆಹಂಗಾ ಬದಲಿಗೆ ಜೀನ್ಸ್​​ ತೊಟ್ಟ ಮದುವೆ ಹೆಣ್ಣು! ವೈರಲ್​ ಆಗ್ತಿದೆ ಈ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + one =
Remember me
