ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್​​ನ ಗಡಿ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆ (ಎಲ್​ಒಸಿ)ಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಪರಿಣಾಮ ಇಬ್ಬರ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ.
ಗುರುವಾರ ನಸುಕಿನ ವೇಳೆ ಈ ಗುಂಡಿನ ದಾಳಿ ನಡೆದಿತ್ತು. ಮೋರ್ಟಾರ್ಸ್ ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಲಾಗಿತ್ತು. ಎಲ್​ಒಸಿ ಸಮೀಪದಲ್ಲಿ ನಿರಂತರವಾಗಿ ನಡೆದ ದಾಳಿಯ ಪರಿಣಾಮ ಇಬ್ಬರು ಯೋಧರು ಹುತಾತ್ಮರಾದರು. ನಾಲ್ವರು ಗಾಯಗೊಂಡರು ಎಂದು ಶ್ರೀನಗರದಲ್ಲಿರುವ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದರು.
ಇದನ್ನೂ ಓದಿ:ಅಮ್ಮ ನನ್ನನ್ನು ಕಾಪಾಡಿ, ಸಾಯಲು ಇಷ್ಟವಿಲ್ಲ: ಹತ್ರಾಸ್ ಗ್ಯಾಂಗ್​ರೇಪ್​​ ಕಿಚ್ಚು ಆರುವ ಮುನ್ನವೇ ಮತ್ತೊಂದು ಹೀನ ಕೃತ್ಯ
ಅಪ್ರಚೋದಿತ ದಾಳಿಗೆ ಭಾರತೀಯ ಸೇನೆಯೂ ಸರಿಯಾದ ಪ್ರತಿಕ್ರಿಯೆ ನೀಡಿದೆ. ಈ ನಡುವೆ, ಗಾಯಗೊಂಡವರನ್ನು ಕೂಡಲೇ ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದರು. (ಏಜೆನ್ಸೀಸ್)
ಹೊಸ ದಾಖಲೆ ಸೃಷ್ಟಿಸಿದ ಅನ್ನದಾತರು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
