ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಇದನ್ನೂ ಓದಿ:ಅಮ್ಮನ ರಕ್ಷಿಸಲು ಆನೆಯನ್ನೇ ಹಿಮ್ಮೆಟ್ಟಿಸಲು ಮುಂದಾದ ಎಮ್ಮೆ ಕರು! ಏನಾಯ್ತು ನೋಡಿ..
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಈ ವಿಷಯವನ್ನು ಹಿರಿಯ ಪೊಲೀಸ್ ಅಧಿಕಾರಿ ಬಹಿರಂಗಪಡಿಸಿದ್ದಾರೆ. ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಬಂಡಿಪೋರಾದಲ್ಲೂ ಉಗ್ರನ ಹತ್ಯೆ:ಮತ್ತೊಂದೆಡೆ, ಕೇಂದ್ರಾಡಳಿತ ಪ್ರದೇಶವಾದ ಬಂಡಿಪೋರಾದ ಅರ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಭಾನುವಾರ ರಾತ್ರಿ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸಿವೆ. ಇದನ್ನು ಗಮನಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಸಮುದ್ರ ತೀರದಲ್ಲಿ ಪ್ರೇಮಿಗಳ ಚೆಲ್ಲಾಟ..ಚುಂಬಿಸುತ್ತಿದ್ದಾಗಲೇ ನಡೆಯಿತು ಘೋರ ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twenty =
Remember me
