ಗುಂಟೂರು:ಅಮೆರಿಕದ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಎಂಜಿನಿಯರಿಂಗ್ ಅಧ್ಯಯನ ನಡೆಸುತ್ತಿದ್ದ ಭಾರತ ಮೂಲದ ವಿದ್ಯಾರ್ಥಿ 20 ವರ್ಷದ ವಿದ್ಯಾರ್ಥಿ ಪರುಚೂರಿ ಅಭಿಜಿತ್ ಶವವಾಗಿ ಪತ್ತೆಯಾಗಿದ್ದಾನೆ. ಹಂತಕರು ಮೃತದೇಹವಿದ್ದ ಕಾರನ್ನು ಕಾಡಿನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಹಿಂದುತ್ವವಾದಿಗಳಿಗೆ ಟಿಕೆಟ್ ತಪ್ಪಿಸಿ ಬಿಎಸ್​ವೈ ಮೋಸ ಮಾಡಿದ್ದಾರೆ: ಸ್ಪರ್ಧೆ ಖಚಿತ ಎಂದ ಈಶ್ವರಪ್ಪ
ಮೃತ ದುರ್ದೈವಿ ಅಭಿಜಿತ್ ತನ್ನ ಬಾಲ್ಯದಿಂದಲೇ ಬುದ್ಧಿವಂತ ವಿದ್ಯಾರ್ಥಿಯಾಗಿದ್ದ. ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ತೆರಳಬೇಕು ಎಂದು ಅಭಿಜಿತ್ ಆಸೆ ವ್ಯಕ್ತಪಡಿಸಿದಾಗ, ತಾಯಿ ಶ್ರೀಲಕ್ಷ್ಮಿ ಮಗನ ಆಸೆಯನ್ನು ನಿರಾಕರಿಸಿದ್ದಳು. ನಂತರ ಆತನ ಮಗನನ್ನು ವಿದೇಶಕ್ಕೆ ತೆರಳಲು ಅನುಮತಿ ನೀಡಿದ್ದಳು ಎಂದು ಕುಟುಂಬದ ಸದಸ್ಯರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.
ಆಗಿದ್ದೇನು? : ಹಂತಕರು ಅಭಿಜಿತ್ ನ ದುಡ್ಡು ಹಾಗೂ ಲ್ಯಾಪ್ ಟಾಪ್ ಗಾಗಿ ಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ. ಈ ಹತ್ಯೆಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿರುವುದರಿಂದ, ಆತನು ಇತರೆ ವಿದ್ಯಾರ್ಥಿಗಳೊಂದಿಗೆ ಜಗಳ ಮಾಡಿಕೊಂಡಿರಬಹುದು ಎಂದೂ ಶಂಕಿಸಲಾಗಿದೆ. ಅಮೆರಿಕದಲ್ಲಿ ಎಲ್ಲ ಔಪಚಾರಿಕ ಕ್ರಮಗಳನ್ನು ಪೂರೈಸಿದ ನಂತರ, ಮೃತದೇಹವನ್ನು ಗುಂಟೂರು ಜಿಲ್ಲೆಯ ಬುರ್ರಿಪಲೆಮ್ ಗೆ ರವಾನಿಸಲಾಗಿದೆ.
ಕೇಂದ್ರ ಬಿಜೆಪಿ ನಾಯಕರಿಂದ ಈಶ್ವರಪ್ಪ ಸಂಧಾನ ಸರ್ಕಸ್ ವಿಫಲ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 2 =
Remember me
