ನೋಯ್ಡಾ:ಯುವಕನೋರ್ವ ಯಾವುದೋ ಕೀಟ ಕಡಿದು ಮೃತಪಟ್ಟ ದುರ್ಘಟನೆ ಉತ್ತರಪ್ರದೇಶದ ಗ್ರೇಟರ್​ ನೋಯ್ಡಾದಲ್ಲಿ ನಡೆದಿದೆ.
ಹರಿರಾಮ್​ (20) ಮೃತ. ಈತ ಬಿಹಾರದ ಮೋತಿಹಾರಿಯವನು. ಗ್ರೇಟರ್​ ನೋಯ್ಡಾದ ಬಿಸ್ರಾಖ್​ ಪ್ರದೇಶದಲ್ಲಿ ವಾಸಿಸುತ್ತಿದ್ದ.ಇದನ್ನೂ ಓದಿ:ಚೀನಾ ಗಡಿಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ; ಸರ್ಕಾರದ ಮಟ್ಟದಲ್ಲಿಯೇ ನಡೆಯಬೇಕಿದೆ ಚರ್ಚೆ; ಜೈಶಂಕರ್​ ಕಳವಳ
ಯಾವುದೋ ಹುಳ ಆತನಿಗೆ ಕಚ್ಚಿದ ಬಳಿಕ ಅಸ್ವಸ್ಥನಾಗಿದ್ದ. ಇಡೀ ದೇಹ ಹಳದಿ ಬಣ್ಣಕ್ಕೆ ತಿರುಗಿತ್ತು. ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಯ ವೇಳೆ ಮೃತಪಟ್ಟಿದ್ದಾನೆ. ಆದರೆ ಕಚ್ಚಿದ್ದು ಯಾವ ಹುಳ ಎಂಬುದು ಗೊತ್ತಾಗಲಿಲ್ಲ. ಮೃತದೇಹವನ್ನು ಪೋಸ್ಟ್​ಮಾರ್ಟಂಗೆ ಕಳಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಸಾವಿಗೆ ನೈಜ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)
ಕೇರಳ ಸಿಎಂ, ಮುಖಂಡರ ಗಡಗಡ ನಡುಗಿಸಿರುವ ಸ್ಮಗ್ಲಿಂಗ್​ ರಾಣಿಗೆ ಎದೆನೋವು! ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
