ಕೋಲ್ಕತ:ಪಶ್ಚಿಮ ಬಂಗಾಳ ಚುನಾವಣೆಗೆ ಮೊದಲು ಟಿಎಂಸಿಯ ಅನೇಕ ನಾಯಕರು ಪಕ್ಷ ತ್ಯಜಿಸಿ ಬಿಜೆಪಿ ಸೇರಿದ್ದನ್ನು ನೋಡಿದ್ದೇವೆ. ಇದೀಗ ಬಿಜೆಪಿಯ ನೂರಾರು ಕಾರ್ಯಕರ್ತರು ಪಕ್ಷ ತ್ಯಜಿಸಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸೇರಲಾರಂಭಿಸಿದ್ದಾರೆ. ಅದೇ ನಡೆಯಲ್ಲಿ ಮಂಗಳವಾರದಂದು ಹೂಗ್ಲಿ ಜಿಲ್ಲೆಯ 200ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಟಿಎಂಸಿ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ತ್ಯಜಿಸಿದ ಕಾರ್ಯಕರ್ತರು ತಲೆಯನ್ನು ಬೋಳಿಸಿಕೊಂಡು, ಗಂಗಾ ಜಲವನ್ನು ಸಿಂಪಡಿಸಿಕೊಂಡು ಟಿಎಂಸಿ ಸೇರಿದ್ದಾರೆ. ತಾವು ಬಿಜೆಪಿ ಸೇರಿದ್ದು ಜೀವನದ ಅತ್ಯಂತ ದೊಡ್ಡ ತಪ್ಪಾಗಿದ್ದು, ಅದನ್ನು ಸರಿಪಡಿಸಿಕೊಳ್ಳಲು ಈ ರೀತಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಅರಂಬಾಘ್ ಕ್ಷೇತ್ರದ ಟಿಎಂಸಿ ಸಂಸದ ಅಪರೂಪ್​ ಪೊದ್ದಾರ್​ ಅವರು ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಂಗಳವಾರದಂದು ಅಪರೂಪ್​ ಅವರು ತಮ್ಮ ಕ್ಷೇತ್ರದಲ್ಲಿ ಉಚಿತವಾಗಿ ಊಟ ಹಂಚಿದ್ದರು. ಈ ವೇಳೆ ಬಿಜೆಪಿಯ ಅನೇಕ ದಲಿತ ಕಾರ್ಯಕರ್ತರು ತಮ್ಮ ಬಳಿ ಬಂದು ತಾವು ದೊಡ್ಡ ತಪ್ಪು ಮಾಡಿದ್ದಾಗಿ ಹೇಳಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ನಂತರ ಅವರೆಲ್ಲರೂ ಟಿಎಂಸಿ ಸೇರ್ಪಡೆಗೊಂಡಿದ್ದಾಗಿ ತಿಳಿಸಲಾಗಿದೆ. (ಏಜೆನ್ಸೀಸ್)
ಗಂಡ ಗಂಡಸಲ್ಲ ಎಂದು ಹನಿಮೂನ್​ನಲ್ಲಿ ಗೊತ್ತಾಯ್ತು! ಇದೀಗ ಗಂಡನ ಸ್ತ್ರೀ ರೂಪವನ್ನೇ ಮದುವೆಯಾಗಲು ಮುಂದಾದ ಹೆಂಡತಿ

ಟ್ರಕ್​ ಓಡಿಸುತ್ತಲೇ ಓರಲ್ ಸೆಕ್ಸ್! ಮುಂದಾಗಿದ್ದು ಏನೆಂದು ಕೇಳಿದರೆ ಶಾಕ್ ಆಗ್ತೀರ!

ವಾಟ್ಸ್​ಆ್ಯಪ್​ ಸ್ಟೇಟಸ್​ನಿಂದಾಗಿ ನಡೆದೇ ಹೋಯಿತು ಭಯಾನಕ ಕೊಲೆ! ತಲೆ ಮೇಲೆ ಕಲ್ಲು ಎತ್ತಾಕಿದ್ದ ಆರೋಪಿಗಳು ಅಂದರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
