ಸ್ಟಾಕ್‌ಹೋಮ್: ಆಯಾ ಕ್ಷೇತ್ರದಲ್ಲಿನ ಪ್ರತಿಭಾವಂತರಿಗೆ ಪ್ರತಿವರ್ಷ ನೋಬೆಲ್​ ಪ್ರಶಸ್ತಿ ನೀಡಲಾಗುತ್ತದೆ. ಅದೇ ರೀತಿ ಈ ಬಾರಿ ಭೌತಶಾಸ್ತ್ರದಲ್ಲಿ ಅಪಾರ ಪ್ರತಿಭೆ ತೋರಿದ ಮೂವರು ವಿಜ್ಞಾನಿಗಳು ನೋಬೆಲ್​ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಅಮೆರಿಕಾಗೆ ಸೇರಿದ ವಿಜ್ಞಾನಿಗಳಾದ ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್’ ಹ್ಯೂಲಿಯರ್ ಗೆ “ಒಂದು ವಸ್ತುವಿನಲ್ಲಿನ ಎಲೆಕ್ಟ್ರಾನ್​ ಡೈನಾಮಿಕ್ಸ್​” ಮೇಲೆ ನಡೆಸಿದ ವಿಸ್ತೃತ ಸಂಶೋಧನೆಗಳಿಗಾಗಿ ನೋಬಲ್​ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ:ಏಷ್ಯನ್ ಗೇಮ್ಸ್ 2023: ಮಹಿಳೆಯರ 5000 ಮೀ. ಓಟದಲ್ಲಿ ಚಿನ್ನಕ್ಕೆ ಮುತ್ತಿಟ್ಟ ಪರೂಲ್ ಚೌಧರಿವಿವಿಧ ಕ್ಷೇತ್ರಗಳಲ್ಲಿನ ಪ್ರತಿಭಾವಂತರಿಗೆ ನೋಬೆಲ್​ ಪ್ರಶಸ್ತಿ ಪ್ರಕಟಿಸುವ ಪ್ರಕ್ರಿಯೆ ಸೋಮವಾರ ಪ್ರಾರಂಭವಾಗಿದ್ದು, ಸಮಿತಿ ಮೊದಲು ವೈದ್ಯಕೀಯ ಕ್ಷೇತ್ರದ ಪ್ರಶಸ್ತಿಗಳನ್ನು ಪ್ರಕಟಿಸಿತ್ತು. ಮಂಗಳವಾರ ಭೌತಶಾಸ್ತ್ರದಲ್ಲಿನ ಸಾಧಕರ ಆಯ್ಕೆಯನ್ನು ಪ್ರಕಟಿಸಿದೆ. ಈ ಬಾರಿ ಮೂವರು ವಿಜ್ಞಾನಿಗಳಿಗೆ ಸಂಯುಕ್ತವಾಗಿ ಪ್ರಶಸ್ತಿ ಪ್ರಕಟಿಸಿರುವುದು ವಿಸೇಷ. ಇವರು ಒಮದು ವಸ್ತುವಿನೊಳಗಿನ ಎಲೆಕ್ಟ್ರಾನಿಕ್​ ಡೈನಾಮಿಕ್ಸ್​ ಮೇಲೆ ಅಧ್ಯಯನ ಮಾಡಿದ್ದಕ್ಕೆ ಈ ಅತ್ಯುನ್ನತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ರಾಯಲ್​ ಸ್ವೀಡಿಷ್​ ಅಕಾಡೆಮಿ ಆಫ್​ ಸೈನ್ಸಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವದೇಗುಲದಲ್ಲಿ ಉದಯನಿಧಿ ಸ್ಟಾಲಿನ್ ಸಹೋದರಿ ಪೂಜೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 3 =
Remember me
