ತೆಲಂಗಾಣ:ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿರುವ ಬಗ್ಗೆ ತೆಲಂಗಾಣ ಎಐಸಿಸಿ ಉಸ್ತುವಾರಿ ದೀಪಾ ದಾಸ್ ಮುನ್ಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಲೋಕಸಭೆ ಚುನಾವಣೆ; ಶೆಟ್ಟರ್​ರನ್ನು ಬಿಜೆಪಿಗೆ ವಾಪಸ್​ ಕರೆತರಲು ಮುಂದಾದ ನಾಯಕರು
ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಇದರ ಬಗ್ಗೆ ನಮಗೆ ಈಗಾಗಲೇ ಮಾಹಿತಿ ಬಂದಿದೆ ಎಂದರು.
ಮಮತಾ ಅವರು ಬಿಜೆಪಿಯವರ ಬಗ್ಗೆ ಮೃದು ಧೋರಣೆ ಹೊಂದಿರುವುದನ್ನು ಸಾಬೀತುಪಡಿಸಿದ್ದಾರೆ. ಅವರು ಇಷ್ಟು ದಿನ ‘INDIA’ ಮೈತ್ರಿಕೂಟದಲ್ಲಿದ್ದರು. ಈಗ ತಮ್ಮ ಅಭಿಪ್ರಾಯವನ್ನು ಬದಲಾಯಿಸಿದ್ದು, ಬಿಜೆಪಿಯೊಂದಿಗೆ ಕೈಜೋಡಿಸುತ್ತಿದ್ದಾರೆ. ಬಂಗಾಳದಲ್ಲಿ ಬಿಜೆಪಿಯವರಿಗೆ ಸಹಾಯ ಮಾಡುತ್ತಾರೆ ಎಂಬುದು ಸಾಬೀತಾಗಿದೆ ಎಂದರು.
ಕಾರು ಅಪಘಾತ: ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − nineteen =
Remember me
